ಸಾಮರ್ಥ್ಯ ವೃದ್ಧಿಸಿಕೊಳ್ಳಲು ಮುಂದಾದ ಬಿಜೆಪಿ

Team Udayavani, Jan 11, 2018, 7:05 AM IST

BJP_symbol.jpg

ಹೊಳಲ್ಕೆರೆ: ಪರಿವರ್ತನಾ ಯಾತ್ರೆ ಮೂಲಕ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹೋರಾಟಕ್ಕಿಳಿದಿರುವ ಪ್ರತಿಪಕ್ಷ ಬಿಜೆಪಿ
ಇದೀಗ ಪಕ್ಷ ಗೆಲ್ಲಬಹುದಾದ ಕ್ಷೇತ್ರಗಳಲ್ಲಿ ತನ್ನ ಸಾಮರ್ಥ್ಯವನ್ನು ಇನ್ನಷ್ಟು ವೃದ್ಧಿಸಿಕೊಳ್ಳಲು ಮುಂದಾಗಿದೆ.

ಈ ನಿಟ್ಟಿನಲ್ಲಿ 2008ರಲ್ಲಿ ಸಾಕಷ್ಟು ಸ್ಥಾನಗಳನ್ನು ಗಳಿಸಿ 2013ರಲ್ಲಿ ಸೋಲು ಅನುಭವಿಸಿದ್ದ ಚಿತ್ರದುರ್ಗ ಜಿಲ್ಲೆಯಲ್ಲಿ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ನೆರವಿನೊಂದಿಗೆ ಮತ್ತೆ 2008ರಲ್ಲಿ ಇದ್ದ ಪರಿಸ್ಥಿತಿಯನ್ನು ಸೃಷ್ಟಿಸುವ ಪ್ರಯತ್ನ ಮಾಡಿದೆ.

ಅಲ್ಲದೆ, ಜ. 28 ರಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಅವರ ಸಮ್ಮುಖದಲ್ಲಿ ಪರಿವರ್ತನಾ ಯಾತ್ರೆಗೆ ತೆರೆ
ಎಳೆಯುವುದಕ್ಕೂ ಮುನ್ನ ಇನ್ನೂ ಒಂದೆರಡು ಕಡೆ ಅಮಿತ್‌ ಶಾ ಅವರನ್ನು ಕರೆಸಿ ಸಮಾವೇಶ ನಡೆಸಲು ಮುಂದಾಗಿದೆ.

ಪರಿವರ್ತನಾ ಯಾತ್ರೆ ವೇಳೆ ವ್ಯಕ್ತವಾಗಿರುವ ಜನ ಬೆಂಬಲವನ್ನು ಗಮನಿಸಿ ಅಮಿತ್‌ ಶಾ ಕೂಡ ಖುಷಿಯಾಗಿದ್ದು, ಸಾಧ್ಯವಾದರೆ ಇನ್ನೂ ಒಂದೆರಡು ಸಮಾವೇಶಗಳಲ್ಲಿ ಭಾಗವಹಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೊಳಲ್ಕೆರೆಯಲ್ಲಿ ನಡೆದ ಪರಿವರ್ತನಾ ಯಾತ್ರೆ ಸಮಾವೇಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಈ ಕುರಿತಂತೆ ಅಮಿತ್‌ ಶಾ ಜತೆ ಮಾತನಾಡಿದ್ದಾರೆ. ಇನ್ನೂ ಒಂದೆರಡು ಕಡೆ ಸಮಾವೇಶದಲ್ಲಿ ಭಾಗವಹಿಸಿ ಶಕ್ತಿ ತುಂಬುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.