ಸಿಕ್ಖ್ ವಿರೋಧಿ ದಂಗೆ ತನಿಖೆಗೆ ಹೊಸ ಎಸ್ಐಟಿ
Team Udayavani, Jan 11, 2018, 10:01 AM IST
ಹೊಸದಿಲ್ಲಿ: 1984ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಬಳಿಕ ನಡೆದ ಸಿಕ್ಖ್ ವಿರೋಧಿ ಹತ್ಯೆಗಳಿಗೆ ಸಂಬಂಧಿಸಿದ 186 ಮೊಕದ್ದಮೆಗಳ ತನಿಖೆಗಾಗಿ ಸುಪ್ರೀಂ ಕೋರ್ಟ್ ಹೊಸ ಎಸ್ಐಟಿ ರಚಿಸುವುದಾಗಿ ಘೋಷಿಸಿದೆ.
ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಈ ಸಮಿತಿ ರಚಿಸಲಾಗುತ್ತಿದ್ದು, ಅದರಲ್ಲಿ ಒಬ್ಬರು ಹಾಲಿ ಮತ್ತು ಒಬ್ಬರು ನಿವೃತ್ತ ಐಪಿಎಸ್ ಅಧಿಕಾರಿಯೂ ಇರಲಿದ್ದಾರೆ. ಗುರುವಾರ ಸಮಿತಿಯಲ್ಲಿ ಯಾರ್ಯಾರು ಇರಲಿದ್ದಾರೆ ಎಂಬುದು ಸ್ಪಷ್ಟವಾಗಲಿದೆ. ಏಕೆಂದರೆ, ಸದಸ್ಯರ ಹೆಸರುಗಳನ್ನು ಸೂಚಿಸುವಂತೆ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠವು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಸಿಖ್ ವಿರೋಧಿ ದಂಗೆಗಳಿಗೆ ಸಂಬಂಧಿಸಿ ಒಟ್ಟು 241 ಪ್ರಕರಣಗಳು ದಾಖಲಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.