ಬೀದಿನಾಯಿ ಚಿಕಿತ್ಸೆಗೆ ದಿಲ್ಲಿಯಿಂದ ಫೋನ್!
Team Udayavani, Jan 11, 2018, 12:35 PM IST
ಬೆಳ್ತಂಗಡಿ: ಹಳ್ಳಿ ಬೀದಿಯಲ್ಲಿ ಅನಾರೋಗ್ಯಕ್ಕೀಡಾಗಿ ಒದ್ದಾಡುತ್ತ ಬೀದಿನಾಯಿಯೊಂದರ ಚಿಕಿತ್ಸೆಗಾಗಿ
ರಾಜಧಾನಿ ದಿಲ್ಲಿಯಿಂದ ಬಂದ ಫೋನ್ ಕರೆ ಬಂದು ಚಿಕಿತ್ಸೆ ನೀಡಿದ ಘಟನೆ ಕುತೂಹಲಕ್ಕೆ ಕಾರಣವಾಗಿದೆ.
ಧರ್ಮಸ್ಥಳದ ವೈಶಾಲಿ ವಸತಿಗೃಹದ ಬಳಿ ಬುಧವಾರ ಅಪರಾಹ್ನ ಬೀದಿನಾಯಿಯೊಂದು ಅನಾರೋಗ್ಯ ದಿಂದ ಬಳಲಿ ನರಳುತ್ತಿತ್ತು. ಇದನ್ನು ಕಂಡ ಯಾತ್ರಿಕರೊಬ್ಬರು ದಿಲ್ಲಿಯ ಪ್ರಾಣಿದಯಾ ಸಂಘಕ್ಕೆ ವಾಟ್ಸ್‌ಆ್ಯಪ್ ಮೂಲಕ ಚಿತ್ರ ಸಹಿತ ಮಾಹಿತಿ ನೀಡಿದರು. ಪ್ರಾಣಿ ಹಕ್ಕುಗಳ ಹೋರಾಟಗಾರ್ತಿ ಮನೇಕಾ ಗಾಂಧಿ ಅವರು ಜಿಲ್ಲಾಡಳಿತವನ್ನು ಸಂಪರ್ಕಿಸಿ,
ತತ್‌ಕ್ಷಣ ಸ್ಪಂದಿಸಿ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು. ನಾಯಿಯಿದ್ದ ಸ್ಥಳಕ್ಕೆ ತೆರಳಿದ ಪಶುಸಂಗೋಪನಾ
ಇಲಾಖೆಯ ಅಧಿಕಾರಿಗಳು ಪ್ರಾಥಮಿಕ ಚಿಕಿತ್ಸೆ ನೀಡಿ ನಾಯಿಯನ್ನು ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ
ಕಳುಹಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್!
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.