ಬಂಟರ ಸಂಘ ನವಿಮುಂಬಯಿ:ನೂತನ ಪದಾಧಿಕಾರಿಗಳಿಗೆ ಗೌರವಾರ್ಪಣೆ


Team Udayavani, Jan 12, 2018, 4:37 PM IST

11-Mum03a.jpg

ನವಿಮುಂಬಯಿ: ಜ. 9ರಂದು ಸಂಜೆ ನವಿಮುಂಬಯಿ ಸಿಬಿಡಿ ಬೇಲಾಪುರದ ಹೊಟೇಲ್‌ ರೆಸಿಡೆನ್ಸಿ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಬಂಟರ ಸಂಘ ನವಿ ಮುಂಬಯಿ ಪ್ರಾದೇಶಿಕ ಸಮಿತಿಯ 2017-2020ರ ಅವಧಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜರಗಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ನೂತನ ಕಾರ್ಯಾಧ್ಯಕ್ಷ ಜಗದೀಶ್‌ ಶೆಟ್ಟಿ ನಂದಿಕೂರು ಮತ್ತು ದೀಪಿಕಾ ಜಗದೀಶ್‌ ಶೆಟ್ಟಿ ದಂಪತಿಗೆ ಶಾಲು ಹೊದೆಸಿ ಶುಭಹಾರೈಸಿದರು. 

ನಿರ್ಗಮನ ಕಾರ್ಯಾಧ್ಯಕ್ಷ ಖಾಂದೇಶ್‌ ಭಾಸ್ಕರ್‌ ಶೆಟ್ಟಿ ಅವರು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು.  

ಸಮಿತಿಯ ನೂತನ ಸಂಚಾಲಕ ಖಾಂದೇಶ್‌ ಭಾಸ್ಕರ್‌ ಶೆಟ್ಟಿ, ಸಲಹಾ ಸಮಿತಿಯ ಕಾರ್ಯಾಧ್ಯಕ್ಷ ತಾಳಿಪಾಡಿಗುತ್ತು ಭಾಸ್ಕರ್‌ ಶೆಟ್ಟಿ, ಸಮಿತಿಯ ಉಪ ಕಾರ್ಯಾಧ್ಯಕ್ಷ ಹರೀಶ್‌ ಶೆಟ್ಟಿ ಪಡುಬಿದ್ರೆ, ಕಾರ್ಯದರ್ಶಿ ಶಿಮಂತೂರು ದಯಾನಂದ ಶೆಟ್ಟಿ, ಕೋಶಾಧಿಕಾರಿ ಭಾಸ್ಕರ್‌ ಶೆಟ್ಟಿ ದಕ್ಷಿಣ್‌, ಜತೆ ಕಾರ್ಯದರ್ಶಿ ರವೀಶ್‌ ಜಿ. ಶೆಟ್ಟಿ, ಜತೆ ಕೋಶಾಧಿಕಾರಿ ಬೈಕಾಡಿ ಹೆದ್ದಾರಿಮನೆ ನಾಗೇಶ್‌ ಎ. ಶೆಟ್ಟಿ ಅವರನ್ನು ಗೌರವಿಸಲಾಯಿತು.

ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆ  ರೂಪಾ ಡಿ. ಶೆಟ್ಟಿ ಅವರನ್ನು ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಶೆಟ್ಟಿ ಶಾಲು ಹೊದೆಸಿ ಶುಭಹಾರೈಸಿದರು. ಸಮಿತಿಯ ನಿರ್ಗಮನ ಕಾರ್ಯಾಧ್ಯಕ್ಷೆ ಗುಣವತಿ ಡಿ.  ಶೆಟ್ಟಿ ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು. ಸಮಿತಿಯ ನೂತನ ಪದಾಧಿಕಾರಿಗಳಾದ ಉಪ ಕಾರ್ಯಾಧ್ಯಕ್ಷೆ ಜಯಂತಿ ಸಿ. ಶೆಟ್ಟಿ, ಕಾರ್ಯದರ್ಶಿ ಮಮ್‌ತಾ ಶೆಟ್ಟಿ, ಕೋಶಾಧಿಕಾರಿ ಶಾಲಿನಿ ಡಿ. ಶೆಟ್ಟಿ, ಜತೆ ಕಾರ್ಯದರ್ಶಿ ಯಶೋದಾ  ಡಿ. ಶೆಟ್ಟಿ, ಜತೆ ಕೋಶಾಧಿಕಾರಿ ಗೀತಾ ಎಸ್‌. ಶೆಟ್ಟಿ, ಸಮಿತಿಯ ಸದಸ್ಯರಾದ ಸ್ಮಿತಾ ಶೆಟ್ಟಿ, ಸರಿತಾ ಕೆ. ಶೆಟ್ಟಿ, ವಸಂತಿ ಸಿ. ಶೆಟ್ಟಿ ಇವರನ್ನು ಗೌರವಿಸಲಾಯಿತು.

ಯುವ ವಿಭಾಗದ ನೂತನ ಕಾರ್ಯಾಧ್ಯಕ್ಷ ಅಕ್ಷಯ್‌ ವಿ. ಶೆಟ್ಟಿ ಅವರನ್ನು ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಶಾಲು ಹೊದೆಸಿ, ಆಶೀರ್ವದಿಸಿದರೆ, ಸಂಘದ ಉಪಾಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ ಪುಷ್ಪಗುತ್ಛವನ್ನಿತ್ತು ಗೌರವಿಸಿದರು.  ಸಮಿತಿಯ ನೂತನ ಪದಾಧಿಕಾರಿಗಳಾದ ಉಪ ಕಾರ್ಯಾಧ್ಯಕ್ಷ ಅರುಣ್‌ ಆರ್‌. ಶೆಟ್ಟಿ, ಕಾರ್ಯದರ್ಶಿ ನಿಶ್ಮಿತಾ ಎಸ್‌. ಶೆಟ್ಟಿ, ಕೋಶಾಧಿಕಾರಿ ಪ್ರಸಾದ್‌ ಎಚ್‌. ಶೆಟ್ಟಿ, ಜತೆ ಕಾರ್ಯದರ್ಶಿ ಶಿಲ್ಪಾ ಡಿ. ಶೆಟ್ಟಿ, ಜೊತೆ ಕೋಶಾಧಿಕಾರಿ ಪ್ರತೀಕ್ಷಾ ಜಿ. ಶೆಟ್ಟಿ, ಸಮಿತಿಯ ಸದಸ್ಯರುಗಳಾದ ನಿಧಿ  ವಿ. ಶೆಟ್ಟಿ, ಅನುಷ್ಕಾ ಎಸ್‌. ಶೆಟ್ಟಿ, ಸಾಯಿಕಿರಣ್‌ ಶೆಟ್ಟಿ, ಆವಿಷ್ಕಾರ್‌ ಎಂ. ಶೆಟ್ಟಿ, ಆಕಾಶ್‌ ಪಿ. ಶೆಟ್ಟಿ, ಯಶ್‌ರಾಜ್‌ ಡಿ. ಶೆಟ್ಟಿ, ಯಾಸ್ನಿಕಾ ಡಿ. ಶೆಟ್ಟಿ, ಅಮೃತಾ ಜೆ. ಶೆಟ್ಟಿ, ಅಕ್ಷತಾ ಡಿ. ರೈ, ಸಾರ್ಥಕ್‌ ಬಿ. ಶೆಟ್ಟಿ, ಅಕ್ಷಯ್‌ ಶೆಟ್ಟಿ, ಆರ್ಥಿಕ್‌ ಶೆಟ್ಟಿ, ಪ್ರೀತೇಶ್‌ ಶೆಟ್ಟಿ, ನಿಖೀತಾ ಶೆಟ್ಟಿ, ರಶ್ಮಿ ಎಸ್‌. ಶೆಟ್ಟಿ, ರಾಹುಲ್‌ ವೈ. ಶೆಟ್ಟಿ ಇವರನ್ನು ಗೌರವಿಸಲಾಯಿತು.

ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ  ಆದ್ಯಪಾಡಿ ಬಾಲಕೃಷ್ಣ ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷರಾದ  ಪಾಂಗಾಳ  ಅನಿಲ್‌ ಶೆಟ್ಟಿ,  ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷರಾದ ಭಾಸ್ಕರ ಶೆಟ್ಟಿ ಪದ್ಮ, ಸದಸ್ಯತ್ವ ಸಮಿತಿಯ ಕಾರ್ಯಾಧ್ಯಕ್ಷ ದೆಪ್ಪುಣಿಗುತ್ತು ಚಂದ್ರಹಾಸ ಶೆಟ್ಟಿ, ಆರೋಗ್ಯ ಸಮಿತಿಯ ಕಾರ್ಯಾಧ್ಯಕ್ಷ ಸುರೇಶ್‌ ಶೆಟ್ಟಿ,  ಮ್ಯಾರೇಜ್‌ಸೆಲ್‌ನ ಕಾರ್ಯಾಧ್ಯಕ್ಷೆ ಶಕುಂತಳಾ ಶೆಟ್ಟಿ, 

ಕ್ಯಾಟರಿಂಗ್‌ ಸಮಿತಿಯ ಕಾರ್ಯಾಧ್ಯಕ್ಷರಾಗಿ ಅಶೋಕ್‌ ಶೆಟ್ಟಿ ಉರಾನ್‌ ಹಾಗೂ ಆಯಾಯ ಸಮಿತಿಯ ಸದಸ್ಯರು, ವಿಭಾಗದ ಮುಖ್ಯಸ್ಥರು, ಮಹಿಳೆಯರನ್ನು ಗೌರವಿಸಲಾಯಿತು.

ಸಂಘದ ಉಪಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್‌ ಬಿ. ಶೆಟ್ಟಿ, ಜತೆ ಕಾರ್ಯದರ್ಶಿ ಗುಣಪಾಲ್‌ ಶೆಟ್ಟಿ ಐಕಳ, ಜತೆ ಕೋಶಾಧಿಕಾರಿ ಮಹೇಶ್‌ ಶೆಟ್ಟಿ, ದಕ್ಷಿಣ ಮುಂಬಯಿ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಡಾ| ಪ್ರಭಾಕರ ಶೆಟ್ಟಿ ಬಿ., ಮಧ್ಯ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಇಂದ್ರಾಳಿ ದಿವಾಕರ ಶೆಟ್ಟಿ, ಸಮಿತಿಯ ನಿರ್ಗಮನ ಮತ್ತು ಆಗಮನ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. 

ಚಿತ್ರ-ವರದಿ : ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.