ಮಹದಾಯಿಗೆ ಕಾನೂನು ಹೋರಾಟ ಮುಂದುವರಿಕೆ
Team Udayavani, Jan 13, 2018, 6:50 AM IST
ಬೆಂಗಳೂರು: ಮಹದಾಯಿ ನದಿಯಿಂದ ಕುಡಿಯುವ ನೀರು ಬಳಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ನ್ಯಾಯ ಮಂಡಳಿ ಮುಂದೆ ಮತ್ತೂಂದು ಮನವಿ ಸಲ್ಲಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋವಾ ಸಿಎಂ ಮನೋಹರ್ ಪರ್ರಿಕರ್ ವಿವಾದವನ್ನು
ನ್ಯಾಯಮಂಡಳಿ ಮುಂದೆಯೇ ಬಗೆ ಹರಿಸಿಕೊಳ್ಳುವುದಾಗಿ ಹೇಳಿದ್ದಾರೆ. ಮಹದಾಯಿ ವಿವಾದ ಫೆಬ್ರವರಿಯಲ್ಲಿ ವಿಚಾರಣೆಗೆ ಬರಲಿದೆ. ನಾವು ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Snehamayi Krishna ವಿರುದ್ಧ ಕಾಂಗ್ರೆಸ್ನಿಂದ ಪೊಲೀಸರಿಗೆ ಮತ್ತೊಂದು ದೂರು
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್ವೈ
Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್
Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು
Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್.ರಾಜಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.