‘ಸಾಗರದಾಚೆಗೆ ಭಾರತೀಯ ಸಂಸ್ಕೃತಿ ಪರಿಚಯಿಸಿದವರು ವಿವೇಕಾನಂದರು’
Team Udayavani, Jan 13, 2018, 10:25 AM IST
ಮಹಾನಗರ: ಭಾರತೀಯ ಸಂಸ್ಕೃತಿಯನ್ನು ದೇಶ ವಿದೇಶಗಳಲ್ಲಿ ಪಸರಿಸಿದ ಮಹಾನ್ ಮೇಧಾವಿ ವಿವೇಕಾನಂದರ ಆದರ್ಶಗಳು ಎಲ್ಲರಿಗೂ ಮಾದರಿ ಎಂದು ಶಾರದಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಅಷ್ಟವಧಾನಿ ಕಬ್ಬಿನಾಲೆ ಡಾ| ಬಾಲಕೃಷ್ಣ ಭಾರದ್ವಾಜ್ ಹೇಳಿದರು.
ಗಣಪತಿ ಅನುದಾನಿತ ಪದವಿಪೂರ್ವ ಕಾಲೇಜು ಹಾಗೂ ಗಣಪತಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಹಯೋಗದಲ್ಲಿ 156ನೇ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ತನವನ್ನು ನಾವು ಕಳೆದುಕೊಂಡಾಗ ನಾವು ಸಾಯುತ್ತೇವೆ. ನಮ್ಮ ತನದ ಬಗ್ಗೆ ಹೆಮ್ಮೆಯಿಂದ ವಿದೇಶಗಳಲ್ಲಿ ಹೇಳಿಕೊಂಡ ಧೀಮಂತ ಸನ್ಯಾಸಿ ಮತ್ತೆ ನಮ್ಮಲ್ಲಿ ಹುಟ್ಟಿ ಬಾರದಿರುವುದು ದುಃಖದ ವಿಷಯ ಎಂದು ಹೇಳಿದರು.
ಬೇರೆ ಸಂಸ್ಕೃತಿಯತ್ತ ಒಲವು
ಎಲ್ಲದಕ್ಕೂ ಕಾಲ ಬದಲಾಗಿದೆ ಎಂಬ ಉತ್ತರ ಸಿಗುತ್ತದೆ ಆದರೆ ಕಾಲ ಬದಲಾಗಿಲ್ಲ. ನಮ್ಮ ಹೃದಯಗಳು ಬದಲಾಗಿವೆ.
ನಮ್ಮ ದೇಶದ ಸಂಸ್ಕಾರ, ಸಂಸ್ಕೃತಿಯನ್ನು ಕಡೆಗಣಿಸಿ ಬೇರೆ ಸಂಸ್ಕೃತಿಯತ್ತ ಒಲವು ಹೆಚ್ಚಾಗಿದೆ ಇದರಿಂದ ನಮ್ಮ ಅಂತ್ಯವನ್ನು ನಾವೇ ತೊಡಿಕೊಂಡಂತೆ ಎಂದು ಅಭಿಪ್ರಾಯಪಟ್ಟರು.
ವಿದ್ಯಾಸಂಸ್ಥೆ ಪ್ರಾಂಶುಪಾಲ ರತ್ನಾಕರ್ ಬನ್ನಾಡಿ, ಮುಖ್ಯೋಪಾಧ್ಯಾಯಿನಿ ರಂಜಿತಾ ಜೋಷಿ, ಎನ್.ಎಸ್.ಎಸ್.
ಕಾರ್ಯಕ್ರಮಾಧಿಕಾರಿ ಬಾಲಕೃಷ್ಣ ಜೆ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಲೇಕಲ್ ರಾಮಚಂದ್ರ ರಾವ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.