ಸಂತೋಷ ಇಂಗಿನಶೆಟ್ಟಿ ತ್ಯಾಗ ಸ್ಮರಣೀಯ


Team Udayavani, Jan 13, 2018, 10:26 AM IST

gul-2.jpg

ಶಹಾಬಾದ: ಸಮಾಜದ ಏಳ್ಗೆಗಾಗಿ ತ್ಯಾಗಮಯಿ ಜೀವನ ನಡೆಸಿದ ತ್ಯಾಗವೀರ ಸಂತೋಷ ಇಂಗಿನಶೆಟ್ಟಿ ಅವರ ತ್ಯಾಗ ಸ್ಮರಣಾರ್ಹ ಎಂದು ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಹೇಳಿದರು.

ಶುಕ್ರವಾರ ನಗರದ ಶ್ರೀಶರಣಬಸವೇಶ್ವರ ಜ್ಞಾನ ವಿಕಾಸ ಪೀಠದ ಆವರಣದಲ್ಲಿ ವೈದ್ಯರು, ವ್ಯಾಪಾರಸ್ಥರು ಅಭಿಮಾನಿ ಬಳಗದ ವತಿಯಿಂದ ಹೈಕ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ದಿ. ಸಂತೋಷಕುಮಾರ ಇಂಗಿನಶೆಟ್ಟಿ ಅವರ ದ್ವಿತೀಯ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ತಾವು ಬದುಕುವುದರೊಂದಿಗೆ ಸಮಾಜದಲ್ಲಿರುವ ಹಲವಾರು ಸಂಘ, ಸಂಸ್ಥೆಗಳಿಗೆ, ಉದಯೋನ್ಮುಖ ಬರಹಗಾರರಿಗೆ, ಕವಿಗಳಿಗೆ ಹಾಗೂ ಕಷ್ಟದಲ್ಲಿರುವ ಜನರಿಗೆ ದಾನಿಗಳಾಗಿ ಸಮಾಜಮುಖೀಯಾಗಿ ಬದುಕಿನ ಸಾರ್ಥಕ ಜೀವನ ನಡೆಸಿದವರು ಅವರು. ಶ್ರೀಮಂತ ಮನೆತನದವರಾಗಿದ್ದರೂ ಮಾನವೀಯ ಮೌಲ್ಯಗಳನ್ನು ಹೊಂದಿದ  ಸಾಕಾರಮೂರ್ತಿ ಆಗಿದ್ದರು ಎಂದರು. 

ಮುಗುಳನಾಗಾವಿ ಅಭಿನವ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ಯಾರು ಜಾತಿಯನ್ನು ಮೀರಿ ಸಮಾಜಕ್ಕಾಗಿ ತಮ್ಮ ಬದುಕನ್ನು ಮುಡುಪಾಗಿಡುತ್ತಾರೆಯೋ ಅವರು ಮಹಾನ್‌ ವ್ಯಕ್ತಿಯಾಗುತ್ತಾರೆ.ಅಂಥವರ ಸಾಲಿನಲ್ಲಿ ಸಂತೋಷ ಇಂಗಿನಶೆಟ್ಟಿ ಒಬ್ಬರು ಎಂದು ಹೇಳಿದರು. ಶ್ರೀನಿವಾಸ ಸರಡಗಿಯ ಮಹಾಲಕ್ಷ್ಮೀ ದೇವಸ್ಥಾನದ ಪೂಜ್ಯ ಅಪ್ಪಾರಾವ್‌ ದೇವಿ ಮುತ್ಯಾ ಆಶೀರ್ವಚನ ನೀಡಿದರು, ಡಾ| ಶರಣಬಸಪ್ಪ ಹರವಾಳಕರ ಮಾತನಾಡಿದರು. ಕಾಂಗ್ರೆಸ್‌ ಯುವ ಮುಖಂಡ ವಿಜಯಕುಮಾರ ಜಿ.ರಾಮಕೃಷ್ಣ, ಉದ್ಯಮಿ ಹಣಮಂತರಾವ್‌ ಇಂಗಿಶೆಟ್ಟಿ, ಡಾ| ಶರಣಗೌಡ ಪಾಟೀಲ, ಡಾ| ಕಾಮರೆಡ್ಡಿ, ಡಾ| ಆನಂದ ಗಾರಂಪಳ್ಳಿ, ಡಾ| ಕಾರಬಾರಿ, ಬಿಕೆಡಿಪಿ ಅಧ್ಯಕ್ಷ ವೈಜನಾಥ ತಡಕಲ್‌, ಬಿಸಿಸಿ ಅಧ್ಯಕ್ಷ ಡಾ| ಎಂ.ಎ.ರಶೀದ, ಯುವರಾಜ ಚಿಂಚೋಳಿ, ವೀರಣ್ಣ ಹೊನ್ನಳ್ಳಿ, ಸಾಹಿತಿ ಡಾ| ಪಿ.ಎಸ್‌. ಕೋಕಟನೂರ ಹಾಜರಿದ್ದರು. ಅಖೀಲ ಭಾರತ ವೀರಶೈವ ಮಹಾಸಭಾ ನಗರ ಘಟಕದ ಅಧ್ಯಕ್ಷ ಅನಿಲ ಮರಗೋಳ ಅಧ್ಯಕ್ಷತೆ ವಹಿಸಿದ್ದರು.

ಇದೇ ವೇಳೆ ಡಾ| ಪಿ.ಎಸ್‌. ಕೋಕಟನೂರ ಬರೆದ “ನಾಗಾವಿ ನಾಡಿನ ಮರೆಯದ ಮಾಣಿಕ್ಯ ದಿ.ಸಂತೋಷಕುಮಾರ ಇಂಗಿನಶೆಟ್ಟಿ’ ಪುಸ್ತಕ ಮತ್ತು 2018 ಕ್ಯಾಲೆಂಡರ್‌ ಬಿಡುಗಡೆ ಮಾಡಲಾಯಿತು.ಯಶೋಧಾ ಪ್ರಾರ್ಥಿಸಿದಳು,

ಟಾಪ್ ನ್ಯೂಸ್

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

2-kalburgi

Kalaburagi: ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ

Waqf

Kalaburagi: ಆಳಂದದ ಬೀರದೇವರ ಆಸ್ತಿ ಪಹಣಿಯಲ್ಲಿ “ವಕ್ಫ್’ ರದ್ದು

Sedam-yathre

Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Anushka shetty’s upcoming movie Ghaati first look

Ghaati: ಸ್ವೀಟಿ ಅಲ್ಲ ಘಾಟಿ; ಫ‌ಸ್ಟ್‌ಲುಕ್‌ನಲ್ಲಿ ಅನುಷ್ಕಾ ಸಿನಿಮಾ

8-brahmavar

Brahmavara ಬಂಟರ ಯಾನೆ ನಾಡವರ ಸಂಘ: ನಾಳೆ ನೂತನ ಪದಾಧಿಕಾರಿಗಳ ಪದಪ್ರದಾನ

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

7-bunts

Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ

6-udupi

Udupi: ಪ್ರಧಾನಿ ಸಹೋದರ ಸೋಮು ಬಾೖ ಶ್ರೀ ಕೃಷ್ಣಮಠಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.