ಶಶಿಕಲಾ ಕೋಣೆಯಲ್ಲಿ ಸಿಕ್ಕಿತು ಗುಟ್‌ಕಾ ಹಗರಣದ ರಹಸ್ಯ ಪತ್ರ
Team Udayavani, Jan 13, 2018, 12:25 PM IST
ಚೆನ್ನೈ: ದಿವಂಗತ ಜಯಲಲಿತಾ ಅವರ ಪೋಯಸ್ ಗಾರ್ಡನ್ ನಿವಾಸದಲ್ಲಿ ಎಐಎಡಿಎಂಕೆ ಉಚ್ಚಾಟಿತ ನಾಯಕಿ ಶಶಿಕಲಾ ಅವರು ಹೊಂದಿದ್ದ ಕೋಣೆಯೊಂದರಲ್ಲಿ ತಮಿಳು ನಾಡಿನ ಗುಟ್‌ಕಾ ಹಗರಣದಲ್ಲಿ ಶಾಮೀಲಾದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಮದ್ರಾಸ್ ಹೈಕೋರ್ಟ್ ಆದೇಶಿಸಿದ ರಹಸ್ಯ ಪತ್ರವೊಂದು ತನಗೆ ಸಿಕ್ಕಿರುವುದಾಗಿ ಆದಾಯ ತೆರಿಗೆ ಇಲಾಖೆ ಹೈಕೋರ್ಟಿಗೆ ತಿಳಿಸಿದೆ.
ಗುಟ್‌ಕಾ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಯಬೇಕು ಎಂದು ಆಗ್ರಹಿಸಿ ಡಿಎಂಕೆ ಶಾಸಕ ಜೆ ಅನ್‌ಬಳಗನ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಪಟ್ಟಂತೆ ಚೆನ್ನೈನ ಆದಾಯ ತೆರಿಗೆ ಇಲಾಖೆಯ ಪ್ರಧಾನ ನಿರ್ದೇಶಕರಾದ ಸೂಸಿ ಬಾಬು ವರ್ಗೀಸ್ ಅವರು “ರಹಸ್ಯ ಪತ್ರ’ ತಮಗೆ ಸಿಕ್ಕಿದ ಮಾಹಿತಿಯನ್ನು ಅಫಿದಾವಿತ್ ಮೂಲಕ ಬಹಿರಂಗಪಡಿಸಿದರು.
ಗುಟ್‌ಕಾ ಹಗರಣದಲ್ಲಿ ಓರ್ವ ರಾಜ್ಯ ಸಚಿವರು ಮತ್ತು ಕೇಂದ್ರ ಹಾಗೂ ರಾಜ್ಯದ ಉನ್ನತ ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಶಾಮೀಲಾಗಿರುವುದರಿಂದ ಸಿಬಿಐ ಮಾತ್ರವೇ ನಿಷ್ಪಕ್ಷಪಾತದ ತನಿಖೆ ನಡೆಸಬಲ್ಲುದು ಎಂದು ಪಿಐಎಲ್‌ನಲ್ಲಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ
Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.