ಸೌದಿ ಮಹಿಳೆಯರಿಗೆ ಮೊದಲ ಬಾರಿ ಫುಟ್ಬಾಲ್ ವೀಕ್ಷಣೆಯ ಅವಕಾಶ
Team Udayavani, Jan 14, 2018, 6:40 AM IST
ಜೆಡ್ಡಾ: ಲಿಂಗ ತಾರತಮ್ಯ ವಿಚಾರದಲ್ಲಿ ಅನೇಕ ದಶಕಗಳಿಂದಲೂ ಕಠಿನ ನಿಲುವು ತಾಳಿಕೊಂಡಿದ್ದ ಸೌದಿ ಅರೇಬಿಯಾ ಇದೇ ಮೊದಲ ಬಾರಿಗೆ ತನ್ನ ನಿಲುವು ಬದಲಿಸಿದೆ. ಇದರಿಂದ ಸೌದಿ ಅರೇಬಿಯಾದ ಮಹಿಳೆಯರು ಇದೇ ಮೊದಲ ಬಾರಿಗೆ ಫುಟ್ಬಾಲ್ ಕ್ರೀಡಾಂಗಣ ಪ್ರವೇಶಿಸಿದ್ದಾರೆ.
ಚಾಲನೆ, ಸಿನಿಮಾ, ಕ್ರೀಡೆಗೆ ಸಂಬಂಧಿಸಿ ಮಹಿಳೆಯದ ಮೇಲಿನ ನಿರ್ಬಂಧವನ್ನು ಹಿಂತೆಗೆದ ಹಿನ್ನಲೆಯಲ್ಲಿ ಜೆಡ್ಡಾ ಫುಟ್ಬಾಲ್ ಕ್ರೀಡಾಂಗಣದಲ್ಲಿ ಸೌದಿ ಮಹಿಳಾ ಕ್ರೀಡಾಭಿಮಾನಿಗಳು ಕಾಣಿಸಿಕೊಂಡರು. ಬುರ್ಖಾ, ಸನ್ಗಾÉಸ್ ಧರಿಸಿದ್ದ ಮಹಿಳೆಯರು ಕಿಂಗ್ ಅಬ್ದುಲ್ಲಾ ಸ್ಟೇಡಿಯಂನಲ್ಲಿ ಪುರುಷ ಫುಟ್ಬಾಲ್ ಆಟಗಾರರನ್ನು ಹುರಿದುಂಬಿಸಿದರು.
ಕಳೆದ ವರ್ಷದಿಂದ ಸೌದಿ ದೊರೆ ಮಹಮ್ಮದ್ ಬಿನ್ ಸಲ್ಮಾನ್ ಹಲವು ಸುಧಾರಣೆಗಳನ್ನು ಘೋಷಿಸಿದ್ದು, ಕ್ರೀಡೆಯಲ್ಲಿ ಮಹಿಳೆಯರನ್ನೂ ಪ್ರೋತ್ಸಾಹಿಸಲಾಗುತ್ತಿದೆ. ಹೀಗಾಗಿ ಫುಟ್ಬಾಲ್ನಲ್ಲಿ ಮಹಿಳೆಯರಿಗೂ ಅವಕಾಶ ನೀಡಲಾಗಿದೆ. ಸೌದಿ ಪ್ರೀಮಿಯರ್ ಲೀಗ್ ಕ್ಲಬ್ನ ಅಲ್ ಅಹಿಲ್ ಮತ್ತು ಅಲ್ ಬಾಟಿನ್ ತಂಡಗಳ ನಡುವೆ ಫುಟ್ಬಾಲ್ ಹಣಾಹಣಿಯನ್ನು ವೀಕ್ಷಿಸಲು ಮಹಿಳೆಯರಿಗೂ ಅವಕಾಶ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..
Ullal: ಬಾವಿ, ಬೋರ್ವೆಲ್ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.