ಸಾಧನಾ ಸಮಾವೇಶ ವೆಚ್ಚ : ಹೈಕೋರ್ಟ್‌ಗೆ ಪಿಐಎಲ್
Team Udayavani, Jan 14, 2018, 7:00 AM IST
ಚಿಕ್ಕಮಗಳೂರು: ಸರಕಾರಿ ಹಣದಲ್ಲಿ ಸಾಧನಾ ಸಮಾವೇಶ ಆಯೋಜಿಸಿ ಅದನ್ನು ಪಕ್ಷದ ಕಾರ್ಯಕ್ರಮವನ್ನಾಗಿ ಪರಿವರ್ತಿಸಿಕೊಂಡ ಹಿನ್ನೆಲೆಯಲ್ಲಿ ಅದಕ್ಕೆ ಖರ್ಚಾಗಿರುವ ಹಣ ವಸೂಲಿ ಮಾಡುವಂತೆ ಒತ್ತಾಯಿಸಿ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದರು.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರದ ಹೆಸರಿನಲ್ಲಿ ನಡೆದ ಸಾಧನಾ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕ್ರಮವಾಗಿ ಬಳಸಿಕೊಂಡರು. ಎಲ್ಲೆಡೆ ನಡೆದ ಸಮಾವೇಶನ್ನು ಬಿಜೆಪಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರನ್ನು ಟೀಕಿಸಲು ಬಳಸಿಕೊಂಡರು. ಈ ಹಿನ್ನೆಲೆಯಲ್ಲಿ ಸಮಾವೇಶಕ್ಕೆ ಖರ್ಚಾಗಿರುವ ಹಣವನ್ನು ಕಾಂಗ್ರೆಸ್ ಪಕ್ಷದಿಂದಾಗಲಿ ಅಥವಾ ಸಿದ್ದರಾಮಯ್ಯ ಅವರ ಕಿಸೆಯಿಂದಾಗಲಿ ವಸೂಲಿ ಮಾಡುವಂತೆ ಮನವಿ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್.ಕೆ. ಪಾಟೀಲ್
Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.