ಪುನೀತ್‌ ಚಿತ್ರ ಗೊಂದಲ

Team Udayavani, Jan 14, 2018, 10:47 AM IST

puneeth.jpg

ಪುನೀತ್‌ ರಾಜಕುಮಾರ್‌ ಒಟ್ಟು ಮೂರು ಚಿತ್ರಗಳನ್ನು ಒಪ್ಪಿದ್ದು, ಅದರಲ್ಲಿ ಯಾವುದು ಮೊದಲು ಸೆಟ್ಟೇರುತ್ತದೆ ಎಂಬ ಕುತೂಹಲ ಅವರ ಅಭಿಮಾನಿಗಳ ವಲಯದಲ್ಲಿ ಇತ್ತು. ಈ ಮೂರರಲ್ಲಿ ಪುನೀತ್‌ ಯಾವುದನ್ನು ಮೊದಲು ಕೈಗೆತ್ತಿಕೊಳ್ಳುತ್ತಾರೆ ಎಂದು ಸ್ವತಃ ಅವರನ್ನೇ ಕೇಳಿದರೆ, ಫೆಬ್ರವರಿ ಮೊದಲ ವಾರದಲ್ಲಿ ಸ್ಪಷ್ಟಪಡಿಸುತ್ತಾರೆ ಅವರು.

“ಅಂಜನಿಪುತ್ರ’ ಚಿತ್ರದ ಸಂತೋಷಕೂಟದ ಸಂದರ್ಭದಲ್ಲಿ, ಈ ಕುರಿತು ಮಾತನಾಡಿದ ಅವರು, “ಮೂರರಲ್ಲಿ ಯಾವ ಚಿತ್ರವನ್ನು ಮೊದಲು ಕೈಗೆತ್ತಿಕೊಳ್ಳುತ್ತೇನೆ ಎಂದು ಈಗಲೇ ಹೇಳುವುದು ಕಷ್ಟ. ಸದ್ಯಕ್ಕೆ ಈ ಕುರಿತು ಚರ್ಚೆಯಾಗುತ್ತಿದೆ. ಹಾಗಾಗಿ ಈಗಲೇ ಹೇಳುವುದು ತಪ್ಪಾಗುತ್ತದೆ.

ಮಾತುಕತೆ ಮುಗಿದ ನಂತರ ತೀರ್ಮಾನ ತೆಗೆದುಕೊಳ್ಳುತ್ತೇನೆ. ಫೆಬ್ರವರಿ ಮೊದಲ ವಾರದಲ್ಲಿ ನಾನು ಯಾವ ಚಿತ್ರದಲ್ಲಿ ನಟಿಸುತ್ತೇನೆ ಎಂಬುದು ಸ್ಪಷ್ಟವಾಗುತ್ತದೆ’ ಎನ್ನುತ್ತಾರೆ ಪುನೀತ್‌ ರಾಜಕುಮಾರ್‌.ಅಂದಹಾಗೆ, ಪುನೀತ್‌ ಕೈಯಲ್ಲಿ ಮೂರು ಚಿತ್ರಗಳಿದ್ದು, ಈ ಪೈಕಿ ಒಂದನ್ನು ಶಶಾಂಕ್‌ ನಿರ್ದೇಶಿಸಲಿದ್ದಾರೆ.

ಇನ್ನೊಂದನ್ನು ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದಲ್ಲಿ ಪವನ್‌ ಒಡೆಯರ್‌ ನಿರ್ದೇಶಿಸಿದರೆ, ಮತ್ತೂಂದನ್ನು ವಿಜಯ್‌ ಕುಮಾರ್‌ ಕಿರಗಂದೂರು ನಿರ್ಮಾಣದಲ್ಲಿ ಸಂತೋಷ್‌ ಆನಂದರಾಮ್‌ ನಿರ್ದೇಶಿಸಲಿದ್ದಾರೆ. ಈ ಮೂರು ಚಿತ್ರಗಳಲ್ಲಿ ಪುನೀತ್‌, ಮೊದಲು ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬುದು ಮುಂದಿನ ತಿಂಗಳು ಸ್ಪಷ್ಟವಾಗಲಿದೆ.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.