ಪೂರ್ವ ಸಮೀಕ್ಷೆ ಆರೋಪಕ್ಕೆ ಪರಂ ಸ್ಪಷ್ಟನೆ
Team Udayavani, Jan 14, 2018, 11:42 AM IST
ಬೆಂಗಳೂರು: ಸಿಎಚ್‌ಎಸ್ ಎಂಬ ಖಾಸಗಿ ಸಂಸ್ಥೆಯು ಮುಂಬರುವ ರಾಜ್ಯ ವಿಧಾನಸಭೆ ಚುನಾವಣಾ ಪೂರ್ವ ಸಮೀಕ್ಷೆ ಮಾಡಿ ಕೆಪಿಸಿಸಿ ಅಧ್ಯಕ್ಷರ ನಿರ್ದೇಶನದ ಮೇರೆಗೆ ಸಮೀಕ್ಷೆ ಮಾಡಲಾಗಿದೆ ಎಂದು ಹೇಳಿಕೊಂಡಿರುವುದು ಸತ್ಯಕ್ಕೆ ದೂರವಾದ ವಿಷಯ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಸಂಸ್ಥೆಗೆ ನಾವು ಯಾವುದೇ ಸಮೀಕ್ಷೆ ಮಾಡಲು ಅನುಮತಿ ಕೊಟ್ಟಿಲ್ಲ. ನಮ್ಮ ಪಕ್ಷಕ್ಕೂ ಈ ಸಂಸ್ಥೆಗೂ ಯಾವುದೇ ಸಂಬಂಧವಿಲ್ಲ. ಚುನಾವಣಾ ವೇಳೆ ಇಂತಹ ಅಪಪ್ರಚಾರಗಳನ್ನು ಸ್ವ ಹಿತಾಸಕ್ತಿಗಳು ಹಬ್ಬಿಸುತ್ತವೆ. ಇಂತಹ ಸಂಸ್ಥೆಗಳ ವಿರುದ್ಧ ಪಕ್ಷದ ವತಿಯಿಂದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಲಾಗುವುದು ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.