ಸಾವಿನ ಬಗ್ಗೆ ಶಂಕೆ ಇಲ್ಲ: ನ್ಯಾ| ಲೋಯಾ ಪುತ್ರ


Team Udayavani, Jan 15, 2018, 6:25 AM IST

loya.jpg

ಮುಂಬಯಿ: “ಅಪ್ಪನ ನಿಧನದ ಬಗ್ಗೆ ನನಗೆ ಮೊದಲು ಸ್ವಲ್ಪ ಅನುಮಾನವಿತ್ತು. ಆದರೆ, ಈಗ ಯಾವುದೇ ಅನುಮಾನವಿಲ್ಲ,’ ಎಂದು ಅನುಮಾನಾಸ್ಪದವಾಗಿ ನಿಧನರಾದ ವಿಶೇಷ ಸಿಬಿಐ ನ್ಯಾಯಾಧೀಶ ಬಿ.ಎಚ್‌.ಲೋಯಾ ಅವರ ಪುತ್ರ ಅನೂಜ್‌ ಲೋಯಾ(21) ಹೇಳಿದ್ದಾರೆ. ಅಲ್ಲದೆ, ಈ ವಿಚಾರದಲ್ಲಿ ದಯವಿಟ್ಟು ಯಾರೂ ರಾಜಕೀಯ ಮಾಡಬೇಡಿ. ನಮಗೆ ಕಿರುಕುಳ ಕೊಡಬೇಡಿ ಎಂದೂ ಮನವಿ ಮಾಡಿಕೊಂಡಿದ್ದಾರೆ.

ನ್ಯಾ| ಲೋಯಾ ಅವರ ನಿಗೂಢ ಸಾವು ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಅನೂಜ್‌ ಇದೇ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಬಂದು ಈ ಮಾತುಗಳ ನ್ನಾಡಿದ್ದಾರೆ. ಈಗಾಗಲೇ ಅವರ ಸಾವಿನ ಕುರಿತು ತನಿಖೆಯಾಗಬೇಕು ಎಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಪುರಸ್ಕರಿಸಿದ್ದು, ಮಹಾರಾಷ್ಟ್ರ ಸರಕಾರದಿಂದ ವರದಿಯನ್ನೂ ಕೇಳಿದೆ. ಆದರೆ, ಅನೂಜ್‌ ಅವರು ರವಿವಾರ ಮಾತನಾಡಿ, “ಆರಂಭದಲ್ಲಿ ನನಗೆ ಕೆಲವು ಅನುಮಾನ ಮೂಡಿತ್ತು. ನನ್ನ ಅಜ್ಜ ಹಾಗೂ ಚಿಕ್ಕಮ್ಮನಿಗೂ ಶಂಕೆಯಿತ್ತು. ಆದರೆ, ಈಗ ಅದೆಲ್ಲ ನಿವಾರಣೆಯಾಗಿದೆ,’ ಎಂದಿದ್ದಾರೆ.
 

ಕೆಲವು ರಾಜಕಾರಣಿಗಳು ಮತ್ತು ಎನ್‌ಜಿಒಗಳು ನಮ್ಮ ಮೇಲೆ ಒತ್ತಡ ತರುತ್ತಿವೆ. ದಯವಿಟ್ಟು ನಮಗೆ ತೊಂದರೆ ಕೊಡಬೇಡಿ ಎಂದು ಕೇಳಿಕೊಳ್ಳುತ್ತೇನೆ. ನಮ್ಮ ಕುಟುಂಬವು ಯಾರ ವಿರುದ್ಧವೂ ಆರೋಪ ಹೊರಿಸುವುದಿಲ್ಲ. ಅಪ್ಪನ ಸಾವಿನ ಕುರಿತು ನಮ್ಮನ್ನು ಪ್ರಶ್ನಿಸುವುದನ್ನು ಇನ್ನಾದರೂ ನಿಲ್ಲಿಸಿ ಎಂದೂ ಅನೂಜ್‌ ಹೇಳಿದ್ದಾರೆ. ಕಳೆದ ವರ್ಷ ನಿಯತ ಕಾಲಿಕೆಯೊಂದು ಪ್ರಕಟಿಸಿದ್ದ ವರದಿಯಲ್ಲಿ, ನ್ಯಾ.ಲೋಯಾ ಸಾವಿನ ಕುರಿತು ಎದ್ದಿರುವ ಅನುಮಾನಗಳ ಬಗ್ಗೆ ಅವರ ಅಪ್ಪ ಹರಿಕೃಷ್ಣ ಲೋಯಾ, ಸಹೋದರಿ ಅನುರಾಧಾ ಬಿಯಾನಿ, ಸವಿತಾ ಮಂಧನೆ ಮಾತನಾಡಿದ್ದರು. 

ಟಾಪ್ ನ್ಯೂಸ್

I have not encroached on anyone’s jurisdiction: Modi

Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

I have not encroached on anyone’s jurisdiction: Modi

Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Tamil film Maharaja to be released in China on November 29

Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್‌!

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

I have not encroached on anyone’s jurisdiction: Modi

Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.