ಅರಬಿ ಸಮುದ್ರಕ್ಕೂ ತಾಪಮಾನ ಏರಿಕೆ ಬಿಸಿ


Team Udayavani, Jan 15, 2018, 6:00 AM IST

arebian-sea.jpg

ಹೊಸದಿಲ್ಲಿ/ಲಿಮಾ: ಜಾಗತಿಕ ತಾಪ ಮಾನ ಏರಿಕೆ ಬೇರೆ ಬೇರೆ ರೂಪದಲ್ಲಿ ಜಗತ್ತಿಗೆ ಅಪಾಯ ಉಂಟುಮಾಡಲಿದೆ ಎಂಬ ಎಚ್ಚರಿಕೆ ಹೊಸದಲ್ಲ. ಇದಕ್ಕೆ ಹೊಸ ಸೇರ್ಪಡೆಯೆಂಬಂತೆ ಈಗ ತಾಪಮಾನ ಏರಿಕೆಯ ಪ್ರಭಾವದಿಂದಾಗಿ ಅರಬಿ ಸಮುದ್ರದಲ್ಲಿ ಚಂಡಮಾರುತದಂಥ ವಿದ್ಯಮಾನಗಳು ಹೆಚ್ಚಾಗಲಿವೆ ಎಂಬ ಎಚ್ಚರಿಕೆಯನ್ನು ವಿಜ್ಞಾನಿಗಳು ನೀಡಿದ್ದಾರೆ.

ವಿಜ್ಞಾನಿಗಳು 2014ರಿಂದೀಚೆಗಿನ ದತ್ತಾಂಶ ಗಳನ್ನು ಸಂಗ್ರಹಿಸಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಳೆದ 4 ವರ್ಷಗಳಿಂದಲೂ ಚಂಡಮಾರುತ, ಭೂಕಂಪದಂಥ ಪ್ರಾಕೃತಿಕ ವಿಕೋಪ ಗಳ ಸಂಖ್ಯೆ ವೃದ್ಧಿಸುತ್ತಲೇ ಇದೆ. ಮುಂದೆ ಅರಬಿ ಸಮುದ್ರದಲ್ಲಿ ಇವುಗಳ ಸಂಖ್ಯೆ ಹೆಚ್ಚಲಿದೆ. ಇದಕ್ಕೆಲ್ಲ ಜಾಗತಿಕ ತಾಪಮಾನ ಹೆಚ್ಚಳವೇ ಕಾರಣ ಎಂದು ಕೇಂದ್ರ ಭೂವಿಜ್ಞಾನ ಇಲಾಖೆಯ ಮಾಜಿ ಕಾರ್ಯದರ್ಶಿ ಶೈಲೇಶ್‌ ನಾಯಕ್‌ ಅವರು ಹೇಳಿದ್ದಾರೆ.

2014ರಲ್ಲಿ ಅರಬಿ ಸಮುದ್ರ ಒಂದು ಚಂಡಮಾರುತಕ್ಕೆ ಸಾಕ್ಷಿ ಯಾಗಿತ್ತು. 2015ರಲ್ಲಿ ಈ ಸಂಖ್ಯೆ ಎರಡಕ್ಕೇರಿತು. 2017 ರಲ್ಲಿ ಒಖೀ ಚಂಡ ಮಾರುತ ಉಂಟುಮಾಡಿದ ಸಂಕಷ್ಟ ಎಲ್ಲರಿಗೂ ಗೊತ್ತಿದೆ. ಇದಕ್ಕೂ ಮೊದಲು ಈ ಪ್ರದೇಶದಲ್ಲಿ ಇಂಥ ಚಟುವಟಿಕೆ ನಡೆದಿರಲಿಲ್ಲ.

ನಡೆದಿದ್ದರೂ ಈಗಿರುವಂಥ ತೀವ್ರತೆಯೂ ಇರಲಿಲ್ಲ. ಈಗ ಚಂಡಮಾರುತ ವೆಂಬುದು ಪ್ರತೀ ವರ್ಷವೂ ನಡೆಯುವ ಸಹಜ ವಿದ್ಯಮಾನದಂತೆ ಆಗುತ್ತಿದೆ. ಇದು ಅಪಾಯಕಾರಿ ಎಂದಿದ್ದಾರೆ ನಾಯಕ್‌.

ಮಂಗಳೂರಿಗೆ ಭಯ ಹುಟ್ಟಿಸಿದ್ದ ವರದಿ: ತಿಂಗಳ ಹಿಂದೆಯಷ್ಟೆ ನಾಸಾ ಬಿಡುಗಡೆ ಮಾಡಿದ್ದ ವರದಿಯಲ್ಲೂ ಜಾಗತಿಕ ತಾಪಮಾನ ಏರಿಕೆಯ ಪರಿಣಾಮದ ಕುರಿತು ಎಚ್ಚರಿಕೆ ಇತ್ತು. ಅದರಲ್ಲಿ ನೀರ್ಗಲ್ಲುಗಳು ಕರಗುತ್ತಿರುವ ಕಾರಣ ಸಮುದ್ರ ಮಟ್ಟ ಏರಿಕೆಯಾಗುತ್ತಿದ್ದು, ಭಾರೀ ಪ್ರವಾಹವೇನಾದರೂ ಆದರೆ ಮೊದಲು ಮುಳುಗುವುದು ಕರ್ನಾಟಕದ ಮಂಗಳೂರು ಕಿನಾರೆ ಎಂದು ಆ ವರದಿ ಹೇಳಿತ್ತು.

ಪಶ್ಚಿಮ ಕರಾವಳಿ ಸಾಕ್ಷಿಯಾಗಿದ್ದು
– 2014- ಅಕ್ಟೋಬರ್‌ನಲ್ಲಿ ನಿಲೋಫ‌ರ್‌ ಚಂಡಮಾರುತ. ಗಂಟೆಗೆ 100 ಮೈಲು ವೇಗದಲ್ಲಿ ಬೀಸಿದ ಗಾಳಿ. 30 ಸಾವಿರ ಮಂದಿಯ ಸ್ಥಳಾಂತರ.
–  2015- ಒಂದೇ ವಾರದಲ್ಲಿ ಎರಡು ಚಂಡಮಾರುತ. ನಿಲೋಫ‌ರ್‌ಗಿಂತಲೂ ಬಲಿಷ್ಠವಾಗಿದ್ದ ಛಪಾಲ್‌ ಮತ್ತು ಮೇಘಾ ಚಂಡಮಾರುತ. ಗಂಟೆಗೆ 150 ಮೈಲು ವೇಗ. 27 ಮಂದಿ ಸಾವು.
– 2017- ಡಿಸೆಂಬರ್‌ನಲ್ಲಿ ಅಪ್ಪಳಿಸಿದ್ದು ಒಖೀ ಚಂಡಮಾರುತ. ಗಂಟೆಗೆ 115 ಮೈಲು ವೇಗ. 50ಕ್ಕೂ ಹೆಚ್ಚು  ಸಾವು. 100ಕ್ಕೂ ಹೆಚ್ಚು ಬೆಸ್ತರು ನಾಪತ್ತೆ.

ಟಾಪ್ ನ್ಯೂಸ್

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

1-army

Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ

1-mc

Twist; ಛತ್ತೀಸ್‌ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

New Delhi; Argument with classmates;

New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kejiriwal

Delhi Election: ಆಪ್‌ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್‌ ಮೈತ್ರಿ: ಕೇಜ್ರಿವಾಲ್‌

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.