ಹೆಚ್ಚುತ್ತಿರುವ ಮೊಬೈಲ್‌ ಪ್ರೀತಿ ಸಾಹಿತ್ಯ ಬೆಳವಣಿಗೆಗೆ ಆತಂಕಕಾರಿ


Team Udayavani, Jan 15, 2018, 10:17 AM IST

15-10.jpg

ಉಪ್ಪುಂದ: ಕನ್ನಡವನ್ನು ಕಾಪಾಡಬೇಕು ಎನ್ನುವ 60 ಸಂವತ್ಸರ ಗಳ ಕೂಗು ಇನ್ನೂ ಇದೆ ಹೊರತು ಇದುವರೆಗೂ ಏಕೆ ಈಡೇರಿಲ್ಲ ಎನ್ನುವುದನ್ನು ಚರ್ಚಿಸಬೇಕಾಗಿದೆ. ಮೆಲ್ನೋಟಕ್ಕೆ ಎಲ್ಲವೂ ಇವೆ. ಆದರೆ ಸಾಹಿತ್ಯ ಬೆಳೆವಣಿಗೆ ಪೂರಕ ವಾತಾವರಣ ಈಗ ಇಲ್ಲ. ಪುಸ್ತಕ ಪ್ರೀತಿ ಕಡಿಮೆಯಾಗಿ ಮೊಬೈಲ್‌ ಪ್ರೀತಿ ಹೆಚ್ಚುತ್ತಿರುವುದು ಸಾಹಿತ್ಯ ಬೆಳವಣಿಗೆಗೆ ಆತಂಕಕಾರಿಯಾಗಿದೆ ಎಂದು ಹಿರಿಯ ಪತ್ರಕರ್ತ ಎ. ಈಶ್ವರಯ್ಯ ಹೇಳಿದರು.

ಅವರು ಕನ್ನಡ ಸಾಹಿತ್ಯ ಪರಿಷತ್‌ ಆಶ್ರಯದಲ್ಲಿ ಕಂಬದಕೋಣೆ ಸ.ಪ.ಪೂ. ಕಾಲೇಜು ಆವರಣದಲ್ಲಿ ರವಿವಾರ ನಡೆದ ಉಡುಪಿ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನ ವರ್ಧಮಾನ-2018ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಭಾಷೆ ಉಳಿಯಬೇಕಾದರೆ ಹೊಸ ಪದಗಳ ಸೃಷ್ಟಿಯಾಗಬೇಕು, ಯುವ ಜನತೆಯಲ್ಲಿ ಭಾಷೆಯ ಮೇಲಿನ ಪ್ರೀತಿ ಮತ್ತು ಹೋರಾ ಡುವ ಕಿಚ್ಚು ಹೆಚ್ಚಾಗಬೇಕಿದೆ, ಸರಕಾರ ಕನ್ನಡದಲ್ಲಿ ಕಲಿತವರಿಗೆ ಉದ್ಯೋಗಾ ವಕಾಶದಂತಹ ಪ್ರೋತ್ಸಾಹ ಯೋಜನೆ ಗಳನ್ನು ರೂಪಿಸುವ ಅನಿವಾರ್ಯತೆ ಉಂಟಾಗಿದೆ ಎಂದರು.

ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಮ್ಮೇಳನಾಧ್ಯಕ್ಷ ಡಾ| ಎಚ್‌. ಶಾಂತಾರಾಮ್‌, ವಿಶ್ರಾಂತ ಉಪನ್ಯಾಸಕ ಎಸ್‌. ಜನಾರ್ದನ ಮರವಂತೆ, ಸಾಹಿತ್ಯ ಸಮ್ಮೇಳನದ ಕಾರ್ಯಾಧ್ಯಕ್ಷ ಎಸ್‌. ಪ್ರಕಾಶ್ಚಂದ್ರ ಶೆಟ್ಟಿ, ಕಂಬದಕೋಣೆ ಕಾಲೇಜು ಉಪಪ್ರಾಂಶುಪಾಲ ಉಮೇಶ ಎನ್‌. ರಾಯ್ಕರ್‌, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಗೋಕುಲ ಶೆಟ್ಟಿ, ಹಿರಿಯ ಸಹಕಾರಿ ಸಂತೋಷಕುಮಾರ ಶೆಟ್ಟಿ ಹಕ್ಲಾಡಿ, ತಾ.ಪಂ. ಸದಸ್ಯ ಜಗದೀಶ ದೇವಾಡಿಗ, ಉಡುಪಿ ಜಿಲ್ಲಾ ಗ್ರಂಥಾಲಯಾಧಿಕಾರಿ ನಳಿನಿ, ಉಡುಪಿ ಡಯಟ್‌ ಪ್ರಾಂಶುಪಾಲ ಚಂದ್ರಶೇಖರ, ಕೆರ್ಗಾಲು ಗ್ರಾ.ಪಂ.ಉಪಾಧ್ಯಕ್ಷ ಸುಂದರ ಕೊಠಾರಿ, ಉದ್ಯಮಿ ಕಂಬದಕೋಣೆ ಉದಯ ಕುಮಾರ ಶೆಟ್ಟಿ, ನಾಯ್ಕನಕಟ್ಟೆ ಹಾ.ಉ.ಸ.ಸಂಘ ಅಧ್ಯಕ್ಷ ರಮೇಶ ಪೈ ಉಪಸ್ಥಿತರಿದ್ದರು.

ಸಮ್ಮಾನ:  ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರಾದ ಮುಲ್ಲಡ್ಕ ಗುರುಪ್ರಸಾದ ಸುಧಾಕರ ಶೆಟ್ಟಿ, ಎನ್‌. ಗುರುರಾಜ್‌ ಮಣಿಪಾಲ, ಗುರುವ ಕೊರಗ ಹಿರಿಯಡ್ಕ, ಕುಂದಾಪುರ ವೆಂಕಟೇಶ ಪೈ ಮುಂಬಯಿ, ಚಂದ್ರಾಕರ ಕಾಮತ್‌, ಯಾಕೂಬ್‌ ಖಾದರ್‌ ಗುಲ್ವಾಡಿ, ತಲ್ಲೂರು ಶಿವರಾಮ ಶೆಟ್ಟಿ, ಯು.ಎಸ್‌. ಶೆಣೈ, ಕುಂದಾಪುರ, ಸುಹೇಲ್‌ ಬಾಷಾ ಸಾಹೇಬ್‌, ಚಂದ್ರನಾಥ ಬಜಗೋಳಿ, ಮಂಜುನಾಥ ಮಧ್ಯಸ್ಥ, ಮ.ನಾ. ಹೆಬ್ಟಾರ್‌, ವಾಗೊjàತಿ ಶ್ರವಣ ದೋಷಪುಳ್ಳ ಮಕ್ಕಳ ವಸತಿ ಶಾಲೆ ಮೂಡುಬಗೆ ಇವರನ್ನು ಗೀತಾನಂದ ಫೌಂಡೇಶನ್‌ ಪ್ರವರ್ತಕ ಆನಂದ ಸಿ. ಕುಂದರ್‌ ಸಮ್ಮಾನಿಸಿದರು.

ಡಾ| ಸುಧಾಕರ ದೇವಾಡಿಗ ಸ್ವಾಗತಿ ಸಿದರು. ಸುಬ್ರಹ್ಮಣ್ಯ ಜಿ. ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು. ಸುಬ್ರಹ್ಮಣ್ಯ ಬಾಸ್ರಿ ನಿರ್ವಹಿಸಿದರು. ಸುಧಾಕರ ಶೆಟ್ಟಿ ಸಮ್ಮಾನ ಕಾರ್ಯಕ್ರಮ ನಡೆಸಿಕೊಟ್ಟರು. ಸುಧಾಕರ ಶೆಣೈ ವಂದಿಸಿದರು.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.