ನೊಗ್ರಾಜ್ ಪ್ರದರ್ಶನ ಹೆಚ್ಚಾಯ್ತು
Team Udayavani, Jan 15, 2018, 1:33 PM IST
ಸಾದ್ಖಾನ್ ನಿರ್ದೇಶನದ “ಹಂಬಲ್ ಪೊಲಿಟಿಶೀಯನ್ ನೊಗ್ರಾಜ್’ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಅಷ್ಟೇ ಅಲ್ಲ, ಭಾನುವಾರದಿಂದ ಚಿತ್ರಮಂದಿರಗಳ ಸಂಖ್ಯೆ ಮತ್ತು ಪ್ರದರ್ಶನಗಳೂ ಹೆಚ್ಚಾಗಿವೆ. ಹೌದು, ಪವನ್ಕಲ್ಯಾಣ್ ಅಭಿನಯದ “ಅಜ್ಞಾತವಾಸಿ’ ಚಿತ್ರಕ್ಕೆ ಸರಿಯಾದ ಪ್ರತಿಕ್ರಿಯೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ಆ ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಬೆಂಗಳೂರಿನ ನಾಲ್ಕು ಚಿತ್ರಮಂದಿರಗಳಲ್ಲಿ ಚಿತ್ರದ ಪ್ರದರ್ಶನವನ್ನು ಕಡಿತಗೊಳಿಸಿ, ಆ ಜಾಗಕ್ಕೆ ದಾನಿಶ್ ಸೇs… ಅಭಿನಯದ “ಹಂಬಲ್ ಪೊಲಿಟಿಶಿಯನ್ ನೊಗ್ರಾಜ್’ ಚಿತ್ರ ಪ್ರದರ್ಶನ ಮಾಡಲಾಗಿದೆ.
ಬೆಂಗಳೂರಿನ ಊರ್ವಶಿ, ಸಂಜಯನಗರದ ವೈಭವ್, ಗೌಡನಪಾಳ್ಯದ ಶ್ರೀನಿವಾಸ ಮತ್ತು ರೆಕ್ಸ್ ಚಿತ್ರಮಂದಿರಗಳಲ್ಲಿ ನಾಲ್ಕು ಪ್ರದರ್ಶನವಿದ್ದ ತೆಲುಗಿನ “ಅಜ್ಞಾತವಾಸಿ’ ಚಿತ್ರವನ್ನು ಎರಡು ಪ್ರದರ್ಶನಕ್ಕೆ ಸೀಮಿತಗೊಳಿಸಿ, ಆ ಎರಡು ಪ್ರದರ್ಶನಕ್ಕೆ ಕನ್ನಡದ “ಹಂಬಲ್ ಪೊಲಿಟಿಶಿಯನ್ ನೊಗ್ರಾಜ್’ ಚಿತ್ರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅಂತೆಯೇ, ಸೋಮವಾರದಿಂದಲೂ ಒಂದಷ್ಟು ಚಿತ್ರಮಂದಿರಗಳಲ್ಲಿ ಚಿತ್ರದ ಪ್ರದರ್ಶನ ಹೆಚ್ಚುವ ಸಾಧ್ಯತೆ ಇದೆ ಎಂದು ನಿರ್ಮಾಪಕ ಪುಷ್ಕರ್ ಹೇಳಿದ್ದಾರೆ. ಈ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಮತ್ತು ಹೇಮಂತ್ರಾವ್ ಕೂಡ ನಿರ್ಮಾಪಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.