ರಾಜ್ಯದಲ್ಲಿ ನೂತನ ಪಕ್ಷದ ಉದಯ: “ಜನಸಾಮಾನ್ಯರ ಪಕ್ಷ” ಲೋಕಾರ್ಪಣೆ
Team Udayavani, Jan 15, 2018, 1:48 PM IST
ಬಾಗಲಕೋಟೆ: ನಿಧಾನಸಭೆ ಚುನಾವಣೆ ಸಮೀಪಿಸುತ್ತಿದಂತೆ ರಾಜ್ಯದಲ್ಲಿ ನೂತನ ಪಕ್ಷಗಳ ಉದಯವಾಗತೊಡಗಿದೆ. ಸೋಮವಾರ “ಜನಸಾಮಾನ್ಯರ ಪಕ್ಷ”ವೆಂಬ ನೂತನ ಪಕ್ಷವೊಂದು ಜಿಲ್ಲೆಯ ಕೂಡಲ ಸಂಗಮದಲ್ಲಿ ಅನಾವರಣಗೊಂಡಿದೆ.
ರೈತರು, ಚಿಂತಕರು, ಶಿಕ್ಷಣ ತಜ್ಞರು ಹಾಗೂ ಜನ ಸಾಮಾನ್ಯರಿಗಾಗಿ ಸ್ಥಾಪಿಸಿದ ಪಕ್ಷ ಇದಾಗಿದ್ದು. ಪ್ರೊ. ಚಂದ್ರಶೇಖರ ಪಾಟೀಲ ಅವರು ಹೊಸ ಪಕ್ಷಕ್ಕೆ ಬಂಬಲ ವ್ಯಕ್ತಪಡಿಸಿ ಪಕ್ಷದ ಲಾಂಛನವನ್ನು ಬಿಡುಗಡೆಗೊಳಿಸಿದರು.
ಕಳೆದ ಹಲವಾರು ದಶಕಗಳಿಂದಲೂ ಸಮಸ್ಯೆಯಾಗಿಯೇ ಉಳಿದಿರುವ ಕಳಾಸ ಬಂಡೂರಿ ನಾಲಾ ಯೋಜನೆಯ ಇತ್ಯರ್ಥಕ್ಕೆ ಹಾಗೂ ಪ್ರಾದೇಶಿಕ ಅಸಮಾನತೆಗೆ ಧಕ್ಕೆ ಬಂದಿರುವ ಕಾರಣ ಶಿಕ್ಷಣ ತಜ್ಞ ಡಾ.ಅಯ್ಯಪ್ಪ ಅವರ ನೇತೃತ್ವದಲ್ಲಿ ಜನಸಾಮಾನ್ಯರ ಪಕ್ಷ ಸ್ಥಾಪನೆಗೊಂಡಿದೆ.
“ಟ್ರಾಕ್ಟರ್ ನಡೆಸುತ್ತಿರುವ ರೈತ” ಚಿಹ್ನೆಯನ್ನು ಹೊಂದಿರುವ ಲಾಂಛನ ಬಿಡುಗಡೆಯಾಗಿದ್ದು. ಜನ ಸಾಮಾನ್ಯರು ಹೂಗೂ ರೈತರು ಈ ಪಕ್ಷದಿಂದ ಸ್ಪರ್ಧಿಸಬಹುದು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.