ಮಂಸೋರೆ ಚಿತ್ರ ನಾತಿಚರಾಮಿ


Team Udayavani, Jan 15, 2018, 4:13 PM IST

Shruthi-Hariharan-(19).jpg

ರಾಷ್ಟ್ರಪ್ರಶಸ್ತಿ ವಿಜೇತ “ಹರಿವು’ ಚಿತ್ರವನ್ನು ನಿರ್ದೇಶಿಸಿದ್ದ ಮಂಸೋರೆ ಹೊಸದೊಂದು ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಆ ಚಿತ್ರಕ್ಕೆ ಶ್ರುತಿ ಹರಿಹರನ್‌ ನಾಯಕಿಯಾಗಿ ನಟಿಸುತ್ತಿದ್ದಾರೆ. ರಂಗಭೂಮಿ ಪ್ರತಿಭೆ ಸಂಪತ್‌ಕುಮಾರ್‌ ಕೂಡ ಪ್ರಧಾನ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎಂದು ಈ ಹಿಂದೆ ಇದೇ ಬಾಲ್ಕನಿಯಲ್ಲಿ ಹೇಳಲಾಗಿತ್ತು. ಆಗ ಮಂಸೋರೆ ನಿರ್ದೇಶನದ ಚಿತ್ರಕ್ಕೆ ಶೀರ್ಷಿಕೆ ಪಕ್ಕಾ ಆಗಿರಲಿಲ್ಲ. ಈಗ ಆ ಚಿತ್ರಕ್ಕೆ ನಿರ್ದೇಶಕರು, “ನಾತಿಚರಾಮಿ’ ಎಂದು ನಾಮಕರಣ ಮಾಡಿದ್ದಾರೆ. “ನಾತಿ ಚರಾಮಿ’ ಅಂದರೆ, ಮದುವೆ ಸಂದರ್ಭದಲ್ಲಿ ಪುರೋಹಿತರಿಂದ ಕೇಳಿಬರುವ ಪ್ರಮುಖ ಪದವಿದು. 

ಈ ಚಿತ್ರವನ್ನು ಜಗನ್ಮೋಹನ್‌ ರೆಡ್ಡಿ ಹಾಗೂ ಶಿವಕುಮಾರ್‌ ರೆಡ್ಡಿ ಅವರು ನಿರ್ಮಾಣ ಮಾಡುತ್ತಿದ್ದಾರೆ. ಮಂಸೋರೆ ಅವರು ನಿರ್ದೇಶಿಸುತ್ತಿರುವ ಎರಡನೇ ಚಿತ್ರವಿದು. ಹಾಗಾದರೆ, ಈ ಚಿತ್ರವೂ ಕಲಾತ್ಮಕ ಚಿತ್ರವಾಗಿರುತ್ತಾ ಎಂಬ ಪ್ರಶ್ನೆ ಎದುರಾಗಬಹುದು. 

ಆದರೆ, ಇಲ್ಲಿರುವ ಚಿತ್ರಕಥೆಯಲ್ಲೊಂದು ಹೊಸ ಪ್ರಯೋಗವಿದೆ. ಬಿಗಿ ನಿರೂಪಣೆಯೊಂದಿಗೇ ಚಿತ್ರ ಸಾಗಲಿದೆ. ಪಕ್ಕಾ ಕಮರ್ಷಿಯಲ್‌ ಸಿನಿಮಾಗಳಲ್ಲಿರುವಂತೆ ಯಾವ ಮಸಾಲೆಯೂ ಇಲ್ಲಿರುವುದಿಲ್ಲ. ಆದರೆ, ಎಲ್ಲಾ ವರ್ಗಕ್ಕೂ ಸಲ್ಲುವಂತಹ ಚಿತ್ರ ಇದಾಗಲಿದೆ ಎಂಬುದು ನಿರ್ದೇಶಕರ ಮಾತು. ಬಿಂದು ಮಾಲಿನಿ ಸಂಗೀತ ನೀಡುತ್ತಿದ್ದಾರೆ. ಗುರುಪ್ರಸಾದ್‌ ನರ್ನಾಡ್‌ ಕ್ಯಾಮೆರಾ ಹಿಡಿಯುತ್ತಿದ್ದಾರೆ. ಕಥೆ ಮತ್ತು ಸಂಭಾಷಣೆಯನ್ನು ಎನ್‌. ಸಂಧ್ಯಾರಾಣಿ ಅವರು ಬರೆಯುತ್ತಿದ್ದಾರೆ.

ಟಾಪ್ ನ್ಯೂಸ್

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

anish tejeshwar aram arvind swamy movie

Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್‌ ಅರವಿಂದ ಸ್ವಾಮಿ ಹಾಡು ಹಬ್ಬ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.