ತಮಿಳು ನಾಡಿನ ಮಧುರೆ ಜಲ್ಲಿಕಟ್ಟು ಕ್ರೀಡೆ: ವೀಕ್ಷಕ ಯುವಕ ಬಲಿ

Team Udayavani, Jan 15, 2018, 6:54 PM IST

Jallikattu-700.jpg

ಚೆನ್ನೈ : ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಯನ್ನು ನೋಡಲೆಂದು ಬಂದಿದ್ದ  ಹದಿಹರೆಯದ ಯುವಕನೋರ್ವನು ತನ್ನ ಮೇಲೇರಿ ಬಂದ ಕೋಣನ ದಾಳಿಗೆ ಬಲಿಯಾದ ದಾರುಣ ಘಟನೆ ತಮಿಳು ನಾಡಿನ ಮಧುರೆ ಜಿಲ್ಲೆಯಲ್ಲಿ ಇಂದು ಸೋಮವಾರ ನಡೆದಿದೆ.

ಮೃತ ತರುಣನನ್ನು ಡಿಂಡಿಗಲ್‌ ಜಿಲ್ಲೆಯ ನಿವಾಸಿ ಕಳಿಮುತ್ತು ಎಂದು ಗುರುತಿಸಲಾಗಿದೆ. ಓಟ ಮುಗಿಸುವ ಕೋಣಗಳನ್ನು ಅದರ ಮಾಲಕರು ಸ್ವೀಕರಿಸುವ ತಾಣದಲ್ಲಿ  ಪ್ರೇಕ್ಷಕನಾಗಿ ನಿಂತುಕೊಂಡಿದ್ದ ಆತನ ಮೇಲೆ ಕೋಣ ಎರಗಿ ಆತ ಗಂಭೀರವಾಗಿ ಗಾಯಗೊಂಡು ಮೃತಪಟ್ಟ. ಇದೇ ವೇಳೆ ಇತರ ಸುಮಾರು 25 ಮಂದಿ ಕೂಡ ಗಾಯಗೊಂಡರು. ಈ ಘಟನೆ ನಡೆದದ್ದು ಮಧುರೆಯಿಂದ ಸುಮಾರು 500 ಕಿ.ಮೀ.ದೂರದ ಪಾಲಮೇಡು ಎಂಬಲ್ಲಿ ನಡೆದಿದ್ದ ಜಲ್ಲಿಕಟ್ಟು ಕ್ರೀಡೆಯಲ್ಲಿ . 

ಇಂದು ಬೆಳಗ್ಗೆ ಆರಂಭಗೊಂಡಿದ್ದ ಜಲ್ಲಿಕಟ್ಟು ಕ್ರೀಡೆಯಲ್ಲಿ ಸುಮಾರು 455 ಕೋಣಗಳು ಪಾಲ್ಗೊಂಡಿದ್ದವು.

ಟಾಪ್ ನ್ಯೂಸ್

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

12-biggboss

BBK11: ಜಗದೀಶ್ ಗೆ ನ್ಯಾಯ ಸಿಗಬೇಕು.. ವಕೀಲ್ ಸಾಬ್ ಪರ ನಿಂತ ಜನ

Udupi: Scooter caught fire near petrol pump

Udupi: ಪೆಟ್ರೋಲ್‌ ಪಂಪ್‌ ಬಳಿಯೇ ಹೊತ್ತಿ ಉರಿದ ಸ್ಕೂಟರ್‌; ತಪ್ಪಿದ ಭಾರೀ ಅನಾಹುತ

Road Mishap: ಹಸುಗಳನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಬಸ್… ಕಾರು ಜಖಂ

Tragedy: ಅನ್ನ, ನೀರು ಬಿಟ್ಟು ಮನೆಯೊಳಗೆ ನಿಗೂಢ ಪೂಜೆ… 2 ಮೃತ್ಯು, ನಾಲ್ವರ ಸ್ಥಿತಿ ಗಂಭೀರ

11-malpe

Malpe: ಮನೆ ಬಿಟ್ಟು ಬಂದಿರುವ ಅಪ್ರಾಪ್ತ ಬಾಲಕಿಯರ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಅನ್ನ, ನೀರು ಬಿಟ್ಟು ಮನೆಯೊಳಗೆ ನಿಗೂಢ ಪೂಜೆ… 2 ಮೃತ್ಯು, ನಾಲ್ವರ ಸ್ಥಿತಿ ಗಂಭೀರ

Tragedy: ಅನ್ನ, ನೀರು ಬಿಟ್ಟು ಮನೆಯೊಳಗೆ ನಿಗೂಢ ಪೂಜೆ… 2 ಮೃತ್ಯು, ನಾಲ್ವರ ಸ್ಥಿತಿ ಗಂಭೀರ

Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್‌ಜೆಡಿ ಶಾಸಕ ಅರೆಸ್ಟ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

Modi-putin

BRICS Meet: ಅ.22ಕ್ಕೆ ಬ್ರಿಕ್ಸ್‌ ಶೃಂಗ: 2ನೇ ಬಾರಿಗೆ ರಷ್ಯಾಕ್ಕೆ ಪ್ರಧಾನಿ ಮೋದಿ ಭೇಟಿ

Chief-EC

Safe: ಮುಖ್ಯ ಚುನಾವಣ ಆಯುಕ್ತ ರಾಜೀವ್‌ ಕುಮಾರ್‌ ರಕ್ಷಿಸಿದ ಬೆಂಗಳೂರು ಚಾರಣಿಗ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

12-biggboss

BBK11: ಜಗದೀಶ್ ಗೆ ನ್ಯಾಯ ಸಿಗಬೇಕು.. ವಕೀಲ್ ಸಾಬ್ ಪರ ನಿಂತ ಜನ

Udupi: Scooter caught fire near petrol pump

Udupi: ಪೆಟ್ರೋಲ್‌ ಪಂಪ್‌ ಬಳಿಯೇ ಹೊತ್ತಿ ಉರಿದ ಸ್ಕೂಟರ್‌; ತಪ್ಪಿದ ಭಾರೀ ಅನಾಹುತ

Road Mishap: ಹಸುಗಳನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಬಸ್… ಕಾರು ಜಖಂ

Road Mishap: ಹಸುಗಳನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಬಸ್… ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.