ಪಕ್ಷೇತರರಾಗಿ ಸ್ಪರ್ಧಿಸಿ ಗೆಲ್ಲಲಿ: ಎಚ್‌ಡಿಕೆ ಸವಾಲು


Team Udayavani, Jan 16, 2018, 6:25 AM IST

HD-Kumarswamy-700.jpg

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಬಿಟ್ಟು ಪಕ್ಷೇತರರಾಗಿ ಸ್ಪರ್ಧಿಸಿ ಗೆಲ್ಲಲಿ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಜೆಡಿಎಸ್‌ ಅಧಿಕಾರಕ್ಕೆ ಬರುವುದಿಲ್ಲ ಎಂದು ಪದೇಪದೆ ಲಘುವಾಗಿ ಮಾತನಾಡುವ ಸಿದ್ದರಾಮಯ್ಯ, ಜೀವನದಲ್ಲಿ ಎಂದೂ ಪಕ್ಷ ಕಟ್ಟಿದವರಲ್ಲ. ಬೇರೊಬ್ಬರು ಕಟ್ಟಿದ ಪಕ್ಷದಲ್ಲಿ ಅಧಿಕಾರ ಅನುಭವಿಸಿದವರು. ಅವರಿಗೆ ತಮ್ಮ ಸ್ವ ಸ್ವಾಮರ್ಥ್ಯದ ಮೇಲೆ ನಂಬಿಕೆ ಇದ್ದರೆ ಪಕ್ಷೇತರರಾಗಿ ನಿಂತು ಗೆಲ್ಲಲಿ ಎಂದು ಹೇಳಿದ್ದಾರೆ.

ಸೋಮವಾರ ಪದ್ಮನಾಭನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಜೆಡಿಎಸ್‌ನಿಂದ ಹೋದಾಗ ಕಾಂಗ್ರೆಸ್‌ನ ದಿಗ್ಗಜರ ನೆರವು ಪಡೆದು ಅತ್ಯಲ್ಪ ಮತಗಳಿಂದ ತಿಣುಕಾಡಿ ಗೆದ್ದರು. ಅವರೆಂದೂ ಪಕ್ಷೇತರರಾಗಿ ನಿಂತು ಗೆದ್ದಿಲ್ಲ,ದೇವೇಗೌಡರು ರಾಜಕೀಯ ಜೀವನ ಆರಂಭಿಸಿದ್ದೇ ಪಕ್ಷೇತರರಾಗಿ ಗೆದ್ದು ಎಂದು ತಿಳಿಸಿದರು.

ಅಪ್ಪ-ಮಕ್ಕಳ ಪಕ್ಷ ಎಂದು ಆರೋಪಿಸುವ ಸಿದ್ದರಾಮಯ್ಯ ತಮ್ಮ ಮಗನನ್ನು ಚುನಾವಣೆಗೆ ನಿಲ್ಲಿಸಲು ಯಾಕೆ ಟಿಕೆಟ್‌ ಕೇಳುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಅತಂತ್ರ ಸ್ಥಿತಿ ನಿರ್ಮಾಣವಾಗಲಿ ಎಂದು ಜೆಡಿಎಸ್‌ ಹೊಂಚು ಹಾಕುತ್ತಿದೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ವಾಸ್ತವ ವಿಚಾರ ಎಂದರೆ ಸಿದ್ದರಾಮಯ್ಯ ಅವರಿಗೆ ಸ್ವಂತ ಶಕ್ತಿಯ ಮೇಲೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತದೆಂಬ ನಂಬಿಕೆಯಿಲ್ಲ. ಹೀಗಾಗಿ, ಅವರು ಮತ್ತೆ ದೇವೇಗೌಡರನ್ನು ಹೇಗೆ ಮರುಳು ಮಾಡುವುದು, ಹೇಗೆ ಹತ್ತಿರವಾಗುವುದು ಎಂದು ಎದುರು ನೋಡುತ್ತಿದ್ದಾರೆಂದು ಲೇವಡಿ ಮಾಡಿದರು.

ರಾಜ್ಯದಲ್ಲಿ ಯಾವ ಸಮೀಕ್ಷೆಗಳು ಏನಾದರೂ ಹೇಳಿಕೊಳ್ಳಲಿ. ನಾನೂ ಸಮೀಕ್ಷೆ ಮಾಡಿಸಿದ್ದು, ಕಾಂಗ್ರೆಸ್‌ ಮತ್ತು ಬಿಜೆಪಿಗಿಂತ ಹೆಚ್ಚು ಸ್ಥಾನ ಜೆಡಿಎಸ್‌ ಗೆಲ್ಲಲಿದೆ. ರಾಜ್ಯದ ಜನರ ನಾಡಿ ಮಿಡಿತ ನನಗೆ ಗೊತ್ತಿದೆ ಎಂದು ಹೇಳಿದರು. ಅಧಿಕಾರಕ್ಕಾಗಿ ನಾವು ಯಾರ ಮನೆ ಬಾಗಿಲಿಗೂ ಎಂದೂ ಹೋಗಿಲ್ಲ. ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳೇ ನಮ್ಮ ಮನೆ ಬಾಗಿಲಿಗೆ ಬಂದು ನಂತರ ಬೆನ್ನಿಗೆ ಚೂರಿ  ಹಾಕಿವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.