![1-wewqe](https://www.udayavani.com/wp-content/uploads/2024/12/1-wewqe-415x291.jpg)
ಯದುವಂಶದ ಕುಡಿಗೆ ಫೆ.20ರಂದು ನಾಮಕರಣ
Team Udayavani, Jan 16, 2018, 6:10 AM IST
![Chamaraja-Wodeyar-to-Yaduve.jpg](https://www.udayavani.com/wp-content/uploads/2018/01/16/Chamaraja-Wodeyar-to-Yaduve-620x348.jpg)
ಮೈಸೂರು: ಯದುವಂಶದ ಕುಡಿ, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತ್ರಿಷಿಕಾ ಕುಮಾರಿ ದಂಪತಿಯ
ಮಗುವಿಗೆ ಫೆ.20ರಂದು ನಾಮಕರಣ ಶಾಸ್ತ್ರ ನಡೆಯಲಿದೆ.
ಅರಮನೆಯ ಕಲ್ಯಾಣಮಂಟಪದಲ್ಲಿ ಫೆ.19, 20ರಂದು ನಾಮಕರಣ ಶಾಸ್ತ್ರ ಏರ್ಪಡಿಸಲು ಪ್ರಮೋದಾದೇವಿ ಒಡೆಯರ್ ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. 19ರಂದು ಧಾರ್ಮಿಕ ಪೂಜೆ ವಿಧಿ ವಿಧಾನಗಳು ನಡೆಯಲಿದ್ದು, 20ರಂದು ಉತ್ತರಭಾದ್ರ ನಕ್ಷತ್ರದಲ್ಲಿ ನಾಮಕರಣ ಶಾಸ್ತ್ರ ನಡೆಯಲಿದೆ.
ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಜನ್ಮದಿನ (ಫೆ.20)ದಂದೇ ಮೊಮ್ಮಗನಿಗೆ ನಾಮಕರಣ ಮಾಡುತ್ತಿರುವುದು ವಿಶೇಷ. ಶ್ರೀಕಂಠದತ್ತ ಒಡೆಯರ್ ನಿಧನಾನಂತರ ಪ್ರಮೋದಾದೇವಿ ಯದುವೀರ್ ಅವರನ್ನು 2013ರಲ್ಲಿ ದತ್ತು ಸ್ವೀಕರಿಸಿ, 2016ರಲ್ಲಿ ರಾಜಸ್ಥಾನದ ಡುಂಗರ್‌ಪುರ್ ರಾಜಮನೆತನ ತ್ರಿಷಿಕಾಕುಮಾರಿಯನ್ನು ಯದುವೀರ್‌ಗೆ ವಿವಾಹ ಮಾಡಿದ್ದರು. ತ್ರಿಷಿಕಾ ಕುಮಾರಿ 2017ರ ನ.6ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಅಲ್ಲಿಂದ ತಾಯಿಮನೆಗೆ ತೆರಳಿದ್ದರು. ಫೆಬ್ರವರಿ ಎರಡನೇ ವಾರದಲ್ಲಿ ಮಗು-ಬಾಣಂತಿಯನ್ನು ಮೈಸೂರಿಗೆ ಕರೆತರಲಾಗುತ್ತದೆ ಎಂದು ಅರಮನೆ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
![1-wewqe](https://www.udayavani.com/wp-content/uploads/2024/12/1-wewqe-415x291.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mangaluru: Ambedkar – Constitution should not be a tool for anyone: BL Santosh](https://www.udayavani.com/wp-content/uploads/2024/12/bk-s-150x87.jpg)
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
![Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ](https://www.udayavani.com/wp-content/uploads/2024/12/chintamani-150x92.jpg)
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
![Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು](https://www.udayavani.com/wp-content/uploads/2024/12/car-5-150x77.jpg)
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
![Have you updated your Aadhar Card?: Then you must read this news!](https://www.udayavani.com/wp-content/uploads/2024/12/adjar-150x87.jpg)
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
![ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ](https://www.udayavani.com/wp-content/uploads/2024/12/beer-150x95.jpg)
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![1-wewqe](https://www.udayavani.com/wp-content/uploads/2024/12/1-wewqe-150x105.jpg)
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
![ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ](https://www.udayavani.com/wp-content/uploads/2024/12/Center-150x78.jpg)
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
![ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ](https://www.udayavani.com/wp-content/uploads/2024/12/Cricket-1-1-150x74.jpg)
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
![mumbai1](https://www.udayavani.com/wp-content/uploads/2024/12/mumbai1-150x84.jpg)
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
![Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ](https://www.udayavani.com/wp-content/uploads/2024/12/Chrismas1-150x94.jpg)
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.