ವಾಹನದಲ್ಲಿ ಶವ ರವಾನೆ: ಪೊಲೀಸರ ವಿರುದ್ಧ ಕ್ರಮ
Team Udayavani, Jan 16, 2018, 6:35 AM IST
ಹಾವೇರಿ: ಹಾನಗಲ್ಲ ತಾಲೂಕಿನ ಗುಂಡೂರು ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಪತ್ರಕರ್ತ ಮೌನೇಶ ಪೋತರಾಜ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಪುರಸಭೆಯ ಕಸ ಸಾಗಿಸುವ ವಾಹನದಲ್ಲಿ ರವಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಗಲ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ವರ್ಗಾಯಿಸಿ ಎಸ್ಪಿ ಕೆ. ಪರಶುರಾಮ ಆದೇಶ ಹೊರಡಿಸಿದ್ದಾರೆ.
ಪಿಎಸ್ಐ ಗುರುರಾಜ ಮೈಲಾರ ಅವರನ್ನು ಹಾವೇರಿಯ ವಿಶೇಷ ಗುಪ್ತದಳ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗೆ ನಿಯೋಜಿಸಿದ್ದಾರೆ. ಅವರ ವಿರುದ್ಧ ಇಲಾಖಾ ಶಿಸ್ತು ನಿಯಮಾವಳಿಯಡಿ ದೋಷಾರೋಪಣ ಪತ್ರ ಹೊರಡಿಸಿದ್ದಾರೆ. ಪ್ರಕರಣದ ಮೇಲ್ವಿಚಾರಣೆ ಮಾಡುವಲ್ಲಿ ವಿಫಲವಾಗಿರುವ ಹಾನಗಲ್ಲ ಸಿಪಿಐ ರೇವಪ್ಪ ಕಟ್ಟಿಮನಿ ಅವರಿಗೂ ದೋಷಾರೋಪಣ ಪತ್ರ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಸ್ನೇಹಿತರಿಗೆ ಕೈ ಜೋಡಿಸಿ ಮನವಿ ಮಾಡಿಕೊಳ್ಳುವೆ, ದಾರಿ ತಪ್ಪಿಸಬೇಡಿ: ಜಮೀರ್
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Deepawali; ಸರಣಿ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
MUST WATCH
ಹೊಸ ಸೇರ್ಪಡೆ
Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ
Online Trading: ಆನ್ಲೈನ್ ಲಿಂಕ್ ಅಪ್ಲಿಕೇಶನ್ ಬಳಸಿ 27 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ
Panambur: ಬೀಚ್ ಬಳಿ ನಿಲ್ಲಿಸಿದ್ದ ಕಾರಿನಿಂದ ಚಿನ್ನಾಭರಣ, ನಗದು ಕಳವು
India A vs Australia A: ಸುದರ್ಶನ್ 96, ಪಡಿಕ್ಕಲ್ 80, ಆಸೀಸ್ಗೆ ಭಾರತ ತಿರುಗೇಟು
Jammu – Kashmir: ಮುಂದುವರೆದ ಉಗ್ರರ ದಾಳಿ… ಇಬ್ಬರು ವಲಸೆ ಕಾರ್ಮಿಕರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.