ಮೋದಿಯನ್ನು ರಾವಣನಂತೆ ಬಿಂಬಿಸಿದ್ದಕ್ಕೆ ರಾಹುಲ್‌ ಕ್ಷಮೆಗೆ ಪಟ್ಟು

Team Udayavani, Jan 16, 2018, 6:45 AM IST

bjp.jpg

ಲಕ್ನೋ: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಸೋಮವಾರದಿಂದ 2 ದಿನಗಳ ಉತ್ತರ ಪ್ರದೇಶ ಪ್ರವಾಸ ಕೈಗೊಂಡಿದ್ದು, ಮೊದಲ ದಿನವೇ ಅವರನ್ನು ವಿವಾದವೊಂದು ಸುತ್ತಿಕೊಂಡಿದೆ. ರಾಹುಲ್‌ ಆಗಮನದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು, ರಾಹುಲ್‌ಗಾಂಧಿ ಅವ ರನ್ನು ಶ್ರೀರಾಮನಂತೆಯೂ, ಪ್ರಧಾನಿ ಮೋದಿ ಅವರನ್ನು ರಾವಣನಂತೆಯೂ ಬಿಂಬಿಸಿದ ಫೋಟೋವುಳ್ಳ ಪೋಸ್ಟರ್‌ಗಳನ್ನು ಅಂಟಿಸಿದ್ದರು. ಅಲ್ಲದೆ, ಅದರಲ್ಲಿ “ದೇಶದಲ್ಲಿ ರಾಮರಾಜ್ಯ ಸ್ಥಾಪಿಸಲು ರಾಹುಲ್‌ಗಾಂಧಿಗಷ್ಟೇ ಸಾಧ್ಯ’ ಎಂದೂ ಬರೆಯಲಾಗಿತ್ತು. ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕೂಡಲೇ ರಾಹುಲ್‌ ಗಾಂಧಿ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದೆ.

 ಬಿಜೆಪಿ ನಾಯಕ ಶ್ರೀಕಾಂತ್‌ ಶರ್ಮಾ ಮಾತನಾಡಿ, ಪ್ರಧಾನಿ ಮೋದಿ ಅವಹೇಳನ ಮಾಡುವಂಥ ಪೋಸ್ಟರ್‌ ಹಾಕಿದ್ದಕ್ಕೆ ರಾಹುಲ್‌ ಅವರು ಇಡೀ ದೇಶದ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ, ರಾಹುಲ್‌ ತಮ್ಮ ಕ್ಷೇತ್ರವಾದ ಅಮೇಠಿಗೆ ಹೋದಾಗ ಅವರ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದು, ಕೆಲ ಕಾಲ ಕಾಂಗ್ರೆಸ್‌ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿಯೂ ನಡೆಯಿತು. ಪೊಲೀಸರು ಬಂದು ಎಲ್ಲರನ್ನೂ ಚದುರಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.

ಇದಕ್ಕೂ ಮುನ್ನ, ಉತ್ತರಪ್ರದೇಶಕ್ಕೆ ಬಂದಿಳಿಯುತ್ತಿದ್ದಂತೆ ರಾಹುಲ್‌ ಹನುಮಾನ್‌ ದೇಗುಲಕ್ಕೆ ಹೋಗಿ ಪೂಜೆ ಸಲ್ಲಿಸಿದರು. ನಂತರ, ಅಮೇಠಿಯಲ್ಲಿ ಮಾತನಾಡಿದ ಅವರು, ಏನೇ ಬಂದರೂ ಅಮೇಠಿಯಲ್ಲಿ ಫ‌ುಡ್‌ ಪಾರ್ಕ್‌ ನಿರ್ಮಿಸಿಯೇ ಸಿದ್ಧ ಎಂದರು. ಜತೆಗೆ, ಪ್ರಧಾನಿ ಮೋದಿ ಚುನಾವಣೆ ವೇಳೆ ನೀಡಿದ ಯಾವ ಆಶ್ವಾಸನೆಯನ್ನೂ ಈಡೇರಿಸಿಲ್ಲ ಎಂದು ಟೀಕಿಸಿದರು.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.