ಅಮಲಿನಲ್ಲಿ ಸ್ನೇಹಿತನಿಗೆ ಚಾಕುವಿನಿಂದ ಇರಿತ
Team Udayavani, Jan 16, 2018, 11:40 AM IST
ಕೆ.ಆರ್.ಪುರ: ಮದ್ಯದ ಅಮಲಿನಲ್ಲಿ ಸ್ನೇಹಿತರ ನಡುವೆ ಮನಸ್ತಾಪ ಉಂಟಾಗಿ ಸ್ನೇಹಿತನಿಗೆ ಚಾಕುವಿನಿಂದ ಕುತ್ತಿಗೆಗೆ ಇರಿದಿರುವ ಘಟನೆ ಕೆಆರ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಆರ್ ಪುರ ಎಕ್ಸ್ ಟೆನ್ಷನ್ ಬಸ್ ನಿಲ್ದಾಣ ಬಳಿ ನಡೆದಿದೆ.
ಯಡಿಯೂರು ಮೂಲದ ಹೊನ್ನಪ್ಪ (45) ಹಲ್ಲೆಗೊಳಗಾದ ವ್ಯಕ್ತಿ. ಕೆಆರ್ ಪುರ ಬಡಾವಣೆ ಬಸ್ ನಿಲ್ದಾಣದ ಬಳಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಹೊನ್ನಪ್ಪಮತ್ತು ಅರೋಪಿ ಕೆಆರ್ ಪುರ ನಿವಾಸಿ ರಾಘವೇಂದ್ರ ನಡುವೆ ಹಣಕಾಸಿನ ಸಂಬಂಧ ಇಬ್ಬರ ಮಧ್ಯೆ ಜಗಳ ಉಂಟಾಗಿ ಮಾತಿನ ಚಕಮಕಿ ನಡೆದು ವಿಕೋಪಕ್ಕೆ ತಿರುಗಿದೆ.
ಗಾಂಜಾ ಮತ್ತಿನಲ್ಲಿದ್ದ ಆರೋಪಿ ರಾಘವೇಂದ್ರ ಸ್ನೇಹಿತನಿಗೆ ಚಾಕುವಿನಿಂದ ಕತ್ತಿನ ಬಾಗಕ್ಕೆ ಇರಿದಿದ್ದಾನೆ, ಅದೃಷ್ಟವಶಾತ್ ಹಲ್ಲೆಗೊಳಗಾದ ಹೊನ್ನಪ್ಪ ಪ್ರಾಣಾಪಾಯದಿಂದ ಪಾರಾಗಿದ್ದು, ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ,
ರಾಘವೇಂದ್ರ ಹೊನ್ನಪ್ಪನಿಂದ ಆಗಾಗ ಖರ್ಚಿಗಾಗಿ ಹಣ ಪಡೆದುಕೊಳ್ಳುತ್ತಿದ್ದ. ಈ ವಿಚಾರವನ್ನು ಇತರರ ಬಳಿ ಹೇಳಿಕೊಂಡು ತಿರುಗುತ್ತಿದ್ದ ಇದರಿಂದ ಮುಜಗರಕ್ಕೀಡಾಗಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಘವೇಂದ್ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.