ಲಾಲು ಪ್ರಸಾದ್ ಅಳಿಯ ರಾಹುಲ್ ಯಾದವ್ಗೆ ಇಡಿ ಸಮನ್ಸ್
Team Udayavani, Jan 16, 2018, 12:02 PM IST
ಹೊಸದಿಲ್ಲಿ : ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ಜೆಡಿ ಮುಖ್ಯಸ್ಥರಾಗಿರುವ ಲಾಲು ಪ್ರಸಾದ್ ಯಾದವ್ ಅವರ ಇನ್ನೋರ್ವ ಅಳಿಯ ರಾಹುಲ್ ಯಾದವ್ ಅವರಿಗೆ ಜಾರಿ ನಿರ್ದೇಶನಾಲಯ, ಸಂಸದೆ ಮೀಸಾ ಭಾರತಿ ಮತ್ತು ಇತರರಿಂದ ನಡೆದಿರುವ ಹಣ ದುರಪಯೋಗ ಕೇಸಿಗೆ ಸಂಬಂಧಿಸಿ ಸಮನ್ಸ್ ಜಾರಿ ಮಾಡಿದೆ.
ರಾಹುಲ್ ಯಾದವ್ ಅವರು ತಮ್ಮ ಅತ್ತೆ ರಾಬ್ರಿ ದೇವಿ (ಲಾಲು ಅವರ ಪತ್ನಿ) ಅವರಿಗೆ ಅಕ್ರಮ ಹಣ ವರ್ಗಾಯಿಸಿರುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಆತನಿಗೆ ಸಮನ್ಸ್ ಕಳುಹಿಸಿದೆ.
ಸುಮಾರು 1 ಕೋಟಿ ರೂ. ಅಕ್ರಮ ವರ್ಗಾವಣೆ ಮಾಡಿರುವ ಸಂಬಂಧ ವಿವರಣೆ ಕೊಡುವಂತೆ ಸೂಚಿಸಿ ರಾಹುಲ್ ಯಾದವ್ (ಲಾಲು ಅವರ ನಾಲ್ಕನೇ ಪುತ್ರಿ ರಾಗಿಣಿ ಅವರ ಪತಿ) ಗೆ ತನ್ನ ಮುಂದೆ ಹಾಜರಾಗಿ ಸಾಕ್ಷ್ಯ ನುಡಿಯುವಂತೆ ಸೂಚಿಸಿ ಇಡಿ ಸಮನ್ಸ್ ಜಾರಿ ಮಾಡಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.