ಹಿಂಸೆಯ ರೂಪ ಪಡೆದ ವಲಸೆ


Team Udayavani, Jan 16, 2018, 12:04 PM IST

m6-himse.jpg

ಮೈಸೂರು: ಇತಿಹಾಸ ಕಾಲದಿಂದಲೂ ನಡೆದುಕೊಂಡು ಬಂದು ಸಕರಾತ್ಮಕತೆ ಮೂಡಿಸುತ್ತಿದ್ದ ವಲಸೆ, ಇತ್ತೀಚಿನ ದಿನಗಳಲ್ಲಿ ನಕರಾತ್ಮಕತೆ ಬೆಳೆಸುವುದರ ಜತೆಗೆ ರಾಜಕೀಯ ಲಾಭಗಳಿಗಾಗಿ ಪರಿವರ್ತನೆಗೊಂಡಿದೆ ಎಂದು ಚಲನಚಿತ್ರ ತಜ್ಞ ಎನ್‌.ವಿದ್ಯಾಶಂಕರ ಹೇಳಿದರು.

ರಂಗಾಯಣದ ಶ್ರೀರಂಗ ಸಭಾಂಗಣದಲ್ಲಿ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಅಂಗವಾಗಿ ಆಯೋಜಿಸಿದ್ದ ಬಹುರೂಪಿ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಯಾವುದೇ ಮಾಧ್ಯಮದಲ್ಲಿ ವಲಸೆ ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ.

ವಲಸೆ ಎಂಬುದು ದೈಹಿಕ ಮತ್ತು ಮಾನಸಿಕ ಎಂದು ಎರಡು ವಿಭಾಗದಲ್ಲಿ ವಿಗಂಡಿಸಬಹುದಾಗಿದ್ದು, ವಲಸೆ ಎಂಬುದು ಸಾಂಸ್ಕೃತಿಕ ವೈವಿಧ್ಯತೆಯನ್ನು ಸಾರುತ್ತದೆ. ಆದರೆ, ಇಂದು ವಲಸೆ ಎಂಬುದು ಹಿಂಸೆಯ ರೂಪ ತಾಳಿದ್ದು, ಇತ್ತೀಚಿನ ದಿನಗಳಲ್ಲಿ ರಾಜಕೀಯ ಲಾಭಕ್ಕಾಗಿ ವಲಸೆ ಹೋಗುತ್ತಿದಾರೆ. ಮಯನ್ಮಾರ್‌ನ ರೊಹಿಂಗ್ಯಗಳು ಹಾಗೂ ಅಮೇರಿಕಾದಲ್ಲಿರುವ ಮೇಕ್ಸಿಕೋ ಸಮುದಾಯದ ವಲಸೆ ರಾಜಕೀಯ ಪಡೆದುಕೊಳ್ಳುತ್ತಿದೆ ಎಂದರು.

ಪ್ರೇಕ್ಷಕರ ಆಕರ್ಷಣೆ: ಬಹುರೂಪಿ ನಾಟಕೋತ್ಸವದ ಅಂಗವಾಗಿ ನಡೆದ ಬಹುರೂಪಿ ಚಲನಚಿತ್ರೋತ್ಸವದ ಮೊದಲ ದಿನವೇ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮೊದಲ ದಿನದಂದು ಪ್ರದರ್ಶನಗೊಂಡ ಗಾಡ್‌ ಪ್ರೇ ರೆಗ್ಗಿಯೋ ನಿರ್ದೇಶನದ ಪೊವಕ್ಕಾಟ್ಸೆ, ಫಿಲಿಪ್ಪೀ ವಾನ್ಲಿಕೇವ್‌ ನಿರ್ದೇಶನದ ಪ್ರಾನ್ಸ್‌ ದೇಶದ ಇನ್‌ ಸಿರಿಯಾ ಚಿತ್ರಗಳಿಗೆ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ನಟ, ನಿರ್ಮಾಪಕ ಜೈ ಜಗದೀಶ್‌, ನಟಿ ವಿಜಯಲಕ್ಷ್ಮೀಸಿಂಗ್‌, ರಂಗಾಯಣ ನಿದೇಶಕಿ ಭಾಗೀರಥಿ ಬಾಯಿ ಕದಂ, ರಂಗಾಯಣ ಜಂಟಿ ನಿರ್ದೇಶಕ ವಿ.ಎನ್‌.ಮಲ್ಲಿಕಾರ್ಜುನ ಸ್ವಾಮಿ, ಬಹುರೂಪಿ ಚಲನಚಿತ್ರೋತ್ಸವದ ಸಂಚಾಲಕ ಪ್ರಶಾಂತ್‌ ಹಿರೇಮಠ, ಕೆ.ಮನು, ಬಹುರೂಪಿ ನಾಟಕೋತ್ಸವದ ಸಂಚಾಲಕರಾದ ಮೈಮ್ ರಮೇಶ್‌, ಕೃಷ್ಣಪ್ರಸಾದ್‌ ಹಾಜರಿದ್ದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.