ಆದಿ ಜಗದ್ಗುರು ಶಿವಯೋಗಿಗಳ ಮಹಾ ರಥೋತ್ಸವ

Team Udayavani, Jan 16, 2018, 12:04 PM IST

m3-aadi.jpg

ಮೈಸೂರು: ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಸುತ್ತೂರು ಶ್ರೀಕ್ಷೇತ್ರದಲ್ಲಿ ಮಹಾ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ನಾಡಿನ ವಿವಿಧ ಮೂಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಬಂದಿದ್ದ ಭಕ್ತಾದಿಗಳು ರಥ ಎಳೆಯಲು ಕೈಜೋಡಿಸಿ, ಹಣ್ಣು-ಧವನ ಎಸೆದು, ಜೈಕಾರ ಕೂಗಿ ಭಕ್ತಿಭಾವ ಮೆರೆದರು. ಜಾತ್ರಾ ಮಹೋತ್ಸವಕ್ಕೆ ಬಂದಿರುವ ಸಹಸ್ರ ಸಹಸ್ರ ಮಂದಿ ರಥೋತ್ಸವವನ್ನು ಕಣ್ತುಂಬಿಕೊಂಡರು.

ಬೆಳಗ್ಗೆ 10.15ಕ್ಕೆ ಕತೃಗದ್ದುಗೆಯಿಂದ ಹೊರಟ ರಥೋತ್ಸವ ಸುತ್ತೂರು ಗ್ರಾಮವನ್ನು ಬಳಸಿಕೊಂಡು ಮಧ್ಯಾಹ್ನ 2ಗಂಟೆ ವೇಳೆಗೆ ಸ್ವಸ್ಥಾನ ತಲುಪಿತು. ನಂದೀಧ್ವಜ, ಪೂಜಾ ಕುಣಿತ, ಪಟ ಕುಣಿತ, ಮಂಗಳವಾದ್ಯ, ಮರಗಾಲು ಕುಣಿತ, ವೀರಭದ್ರ ಕುಣಿತ ಮೊದಲಾದ ಕಲಾ ಪ್ರದರ್ಶನಗಳು ರಥೋತ್ಸವಕ್ಕೆ ಇನ್ನಷ್ಟು ಮೆರಗು ನೀಡಿದವು.

ನೂತನ ರಥ ಸಮರ್ಪಣೆ: ತೇಗ, ಹೊನ್ನೆ, ಮತ್ತಿ, ಶ್ರೀಗಂಧದ ಮರಗಳನ್ನು ಬಳಸಿ ನೂತನವಾಗಿ ತಯಾರಿಸಿರುವ ರಥವನ್ನು ರಾಜ್ಯಪಾಲ ವಜೂಭಾಯ್‌ ವಾಲಾ ಸಮರ್ಪಿಸಿದರು. ಬೆಂಗಳೂರಿನ ಶಿಲ್ಪಿ ಬಸವರಾಜ್‌ ಬಡಿಗೇರ ಮತ್ತು ಅವರ ಮಕ್ಕಳು ಹಾಗೂ ಅವರ ಕೆಲಸಗಾರರು ಅತ್ಯಾಧುನಿಕ ರೀತಿಯಲ್ಲಿ ರಥ ತಯಾರಿಸಿದ್ದು, ನೂತನ ರಥಕ್ಕೆ ಕಬ್ಬಿಣದ ಅಚ್ಚು ಮತ್ತು ಗಾಲಿ ಹಾಗೂ ಆಧುನಿಕ ತಂತ್ರಜಾnನದ ಬ್ರೇಕ್‌ ಮತ್ತು ಟರ್ನಿಂಗ್‌ ಸೌಲಭ್ಯವನ್ನು ತಮಿಳುನಾಡಿನ ತಿರುಚಿನಾಪಳ್ಳಿಯ ಶೇಖರ್‌, ರಥದ ಕಬ್ಬಿಣದ ಗೋಪುರವನ್ನು ಬಾದಾಮಿಯ ಪ್ರಭು ಸಿದ್ಧಪಡಿಸಿದ್ದಾರೆ.

ಚಿನ್ನದ ಲೇಪನವಿರುವ ಕಲಶ, ಹಿತ್ತಾಳೆ ಡೂಮ್‌, ನಾಲ್ಕು ದಿಕ್ಕಿನಲ್ಲಿ ಅಳವಡಿಸಿರುವ ಪಂಚಲೋಹ ಮೂರ್ತಿಗಳನ್ನು ಆಂಧ್ರಪ್ರದೇಶದ ಅದೋನಿಯ ಗುಂಡಾಚಾರಿಯವರು ಸಿದ್ಧಪಡಿಸಿದ್ದಾರೆ. ರಥದ ಗೋಪುರಕ್ಕೆ ಅವಶ್ಯವಿರುವ ಬಣ್ಣದ ಬಟ್ಟೆಯ ಬಾವುಟಗಳು, ತೋರಣಗಳನ್ನು ಚೆನ್ನೈನ ಗಜೇಂದ್ರ ಶಾ ಸಿದ್ಧಪಡಿಸಿದ್ದಾರೆ. ಬೃಹತ್‌ ರಥವನ್ನು ಎಳೆಯಲು ಅವಶ್ಯವಿರುವ ವಿಶೇಷವಾದ ಹಗ್ಗವನ್ನು ಚೆನ್ನೈನ ಆರ್ಯ ಅವರಿಂದ ಪಡೆಯಲಾಗಿದೆ.

ಟಾಪ್ ನ್ಯೂಸ್

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.