ಬೈಕ್ ಹರಿದು 7 ವರ್ಷದ ಬಾಲಕ ಸಾವು
Team Udayavani, Jan 17, 2018, 8:26 AM IST
ವಿಜಾಯಪುರ: ಪಲ್ಸರ್ ಬೈಕ್ ಹರಿದು 7ವರ್ಷದ ಬಾಲಕ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರೆ 218ರಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಸುದೀಪ ಪಟ್ಟಣ್ ಮೃತಪಟ್ಟ ಬಾಲಕ. ಬೈಕ್ ಜಿಲ್ಲಾ ಪಂಚಾಯತ್ ಸದಸ್ಯೆ ಭುವನೇಶ್ವರಿ ಬಗಲಿಯವರ ಸಂಬಂಧಿಕರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಬಾಲಕನ ಪೋಷಕರು ಮೃತ ದೇಹವನ್ನು ರಸ್ತೆಯಲ್ಲಿಯೇ ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.
ಸಿಂದಗಿ ಪೊಲೀಸ್ ಠಾಣಾ ಪ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.