ಗಣರಾಜ್ಯೋತ್ಸವ ವೇಳೆಗೆ ಅನಿಲ ಭಾಗ್ಯ: ಖಾದರ್‌


Team Udayavani, Jan 17, 2018, 8:58 AM IST

17-8.jpg

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿಯವರ ಅನಿಲ ಭಾಗ್ಯ ಯೋಜನೆ ಗಣರಾಜ್ಯೋತ್ಸವ ವೇಳೆಗೆ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್‌ ಹೇಳಿದರು. ವಿಕಾಸಸೌಧದಲ್ಲಿ ಅನಿಲ ಭಾಗ್ಯ ಯೋಜನೆ ಜಾರಿ ಸಂಬಂಧ ವಿವಿಧ ಜಿಲ್ಲೆಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿ ನಂತರ ಮಾತನಾಡಿ, ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರಿಗೆ ಫ‌ಲಾನುಭವಿಗಳ ಆಯ್ಕೆ ಪಟ್ಟಿ ಸಿದ್ಧಪಡಿಸಿ ಕಳುಹಿಸುವಂತೆ ಸೂಚಿಸಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಿಂದ ಬಂದಿರುವ ಪಟ್ಟಿಯಲ್ಲಿ ರುವವರು ಈಗಾಗಲೇ ಅನಿಲ ಸಂಪರ್ಕ ಪಡೆದಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುವುದು. ನಂತರ ಅರ್ಹರ ಪಟ್ಟಿಗೆ ಮುಖ್ಯಮಂತ್ರಿ ಒಪ್ಪಿಗೆ ಪಡೆದು ಸಂದೇಶ ರವಾನಿಸಲಾಗುವುದು. ಫ‌ಲಾನುಭವಿಗಳು ಪಂಚಾಯತ್‌ ಕಚೇರಿಗೆ ಹೋಗಿ ಅರ್ಜಿ ಭರ್ತಿ ಮಾಡಿ ಕೊಟ್ಟರೆ ತೈಲ ಕಂಪನಿಗಳಿಗೆ ಚೆಕ್‌ ಮೂಲಕ ಹಣ ಸಂದಾಯ ಮಾಡಲಾಗುವುದು. ಫ‌ಲಾನುಭವಿಗಳಿಗೆ ಸ್ಟೌ ಖರೀದಿ ಸಂಬಂಧ ಡಿಡಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಒಟ್ಟು 10 ಲಕ್ಷ ಫ‌ಲಾನುಭವಿಗಳಿಗೆ ಮುಖ್ಯಮಂತ್ರಿಯವರ ಅನಿಲ ಭಾಗ್ಯ ಯೋಜನೆ ತಲುಪಿಸಲು ಗುರಿ ಹೊಂದಲಾಗಿದೆ. ಪ್ರತಿ ವರ್ಷ 1.50 ರಿಂದ 2 ಲಕ್ಷ ಫ‌ಲಾನುಭವಿಗಳ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.

ಪ್ರಶಸ್ತಿ ಗರಿ
ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಕೇಂದ್ರ ಸರ್ಕಾರದ ಅತ್ಯುತ್ತಮ ಕಾರ್ಯ ನಿರ್ವಹಣೆ ಪ್ರಶಸ್ತಿ ಪ್ರಕಟವಾಗಿದ್ದು, ಮಂಗಳವಾರ ದೆಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಲಾಖೆಯ ಕಾರ್ಯದರ್ಶಿ ಪ್ರಶಸ್ತಿ ಪಡೆದಿದ್ದಾರೆ. ಈ ಹಿಂದೆ ನಾನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವನಾಗಿದ್ದಾಗಲೂ ಕೇಂದ್ರ ಸರ್ಕಾರದ ಪ್ರಶಸ್ತಿ ದೊರೆತಿತ್ತು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ರಾಜ್ಯ ಸರ್ಕಾರದ ಕಾರ್ಯ ನಿರ್ವಹಣೆ ಮೆಚ್ಚಿ ಪ್ರಶಸ್ತಿ ನೀಡಲಾಗಿದೆ ಎಂದು ಯು.ಟಿ.ಖಾದರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.