ಗಂಗೊಳ್ಳಿಯಲ್ಲಿ ಬೈಕ್‌ಗೆ ಬೆಂಕಿ ಪ್ರಕರಣ ನಿರಪರಾಧಿಯ ಬಂಧನ: ಬಿಜೆಪಿ

Team Udayavani, Jan 17, 2018, 11:29 AM IST

12-23.jpg

ಕುಂದಾಪುರ: ಗಂಗೊಳ್ಳಿಯಲ್ಲಿ ಬೈಕ್‌ಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪೊಲೀಸರು ಕಾಂಗ್ರೆಸ್‌ ಮುಖಂಡರ ಒತ್ತಡಕ್ಕೆ ಮಣಿದು ನೈಜ ಆರೋಪಿಯ ಬದಲು ಅಮಾಯಕ, ನಿರಾಪರಾಧಿಯಾದ ಗುರುರಾಜ್‌ ಖಾರ್ವಿಯನ್ನು ಬಂಧಿಸಿದ್ದಾರೆ. ಇದರ ಹಿಂದೆ ಕಾಂಗ್ರೆಸ್‌ ಸರಕಾರವು ಹಿಂದೂಗಳನ್ನು ಹತ್ತಿಕ್ಕುವ ವ್ಯವಸ್ಥಿತ ಸಂಚು ರೂಪಿಸಿದೆ ಎಂದು ಬೈಂದೂರು ಬಿಜೆಪಿ ಕ್ಷೇತ್ರಾಧ್ಯಕ್ಷ ಸದಾನಂದ ಉಪ್ಪಿನಕುದ್ರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. 

ಮೊದಲು ನೈಜ ಆರೋಪಿ, ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಬಂಧಿಸಿದ್ದು, ಬಳಿಕ ಪಿಎಫ್‌ಐ, ಕಾಂಗ್ರೆಸ್‌ ಶಾಸಕರ ಒತ್ತಾಯಕ್ಕೆ ಮಣಿದು ಆತನನ್ನು ಮಾನಸಿಕ ಅಸ್ವಸ್ಥನೆಂದು ಬಿಂಬಿಸಿ ಬಿಡುಗಡೆ ಮಾಡಿದ್ದು, ಮನೆಯಲ್ಲಿ ರಾತ್ರಿ ಮಲಗಿದ್ದ ಗುರುರಾಜ್‌ನ್ನು ಬಂಧಿಸಿ, ಆತನ ಬಟ್ಟೆಗೆ ಪೆಟ್ರೋಲ್‌ ಸಿಂಪಡಿಸಿ, ಆರೋಪಿಯಾಗಿಸಿದ್ದಾರೆ. ಆತನ ವಿರುದ್ಧದ ಪ್ರಕರಣ ಹಿಂಪಡೆಯದಿದ್ದರೆ ಉಗ್ರ ಪ್ರತಿಭಟನೆ ಹಾಗೂ ಜೈಲ್‌ ಭರೋ ಹಮ್ಮಿಕೊಳ್ಳಲಾಗವುದು ಎಂದು ಎಚ್ಚರಿಕೆ ನೀಡಿದ ಅವರು ರಾತ್ರಿ ವೇಳೆ ಮೀನುಗಾರಿಕೆಗೆ ತೆರಳುವ ಮೀನುಗಾರರ ಮೇಲೆ ಪೊಲೀಸ್‌ ದೌರ್ಜನ್ಯವನ್ನು ನಿಲ್ಲಿಸಬೇಕು ಮನವಿ ಮಾಡಿಕೊಂಡಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಬೈಂದೂರು ಬಿಜೆಪಿಯ ಪ್ರ. ಕಾರ್ಯದರ್ಶಿ ದೀಪಕ್‌ ಕುಮಾರ್‌ ಶೆಟ್ಟಿ, ಉಪಾಧ್ಯಕ್ಷ ಹರೀಶ್‌ ಮೇಸ್ತ ಮೊದ ಲಾ ದ ವರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

arrested

Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

adani

Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

arrested

Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ

3-aranthodu

Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.