ಕಾನ್ಪುರ:ಅಮಾನ್ಯಗೊಂಡ 96 ಕೋಟಿ ರೂ ಕಪ್ಪು ಹಣ ಪತ್ತೆ!
Team Udayavani, Jan 17, 2018, 12:39 PM IST
ಕಾನ್ಪುರ: ನೋಟು ನಿಷೇಧ ಗೊಂಡು ವರ್ಷದ ಬಳಿಕ ಉತ್ತರಪ್ರದೇಶದ ಔದ್ಯೋಗಿಕ ರಾಜಧಾನಿ ಎನಿಸಿಕೊಳ್ಳುವ ಕಾನ್ಪುರದಲ್ಲಿ ಬರೋಬ್ಬರಿ 96 ಕೋಟಿ ರೂ ಮೌಲ್ಯದ ಅಮಾನ್ಯಗೊಂಡ ನೋಟುಗಳು ಪತ್ತೆಯಾಗಿವೆ. ಈ ಸಂಬಂಧ ಪೊಲೀಸರು 16 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ವ್ಯಾಪಾರಿಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುವ ವೇಳೆ ಅಪಾರ ಪ್ರಮಾಣದ ಕಪ್ಪು ಹಣ ಪತ್ತೆಯಾಗಿದೆ.
ಮೊದಲು ಇಬ್ಬರನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಅಪಾರ ಪ್ರಮಾಣದ ಕಪ್ಪು ಹಣ ಪತ್ತೆಯಾಗಿದ್ದು, ಜಾಡು ಬೆನ್ನಟ್ಟಿ ಹೋದಾಗ ಇನ್ನೂ ಕೆಲ ವ್ಯಾಪಾರಿಗಳ ಬಳಿ ಅಪಾರ ಹಣ ಪತ್ತೆಯಾಗಿದೆ. ವಶಕ್ಕೆ ಪಡೆದವರಲ್ಲಿ ಇಬ್ಬರು ಹೈದರಾಬಾದ್ ಮೂಲದವರೂ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.