ಹಜ್ ಸಬ್ಸಿಡಿ ರದ್ದು: ಮೋದಿ ಕ್ರಮ ಮುಸ್ಲಿಮರಿಗೆ ಸಂಕಷ್ಟ: ಲಾಲು
Team Udayavani, Jan 17, 2018, 3:44 PM IST
ಹೊಸದಿಲ್ಲಿ : ಬಹು ಕೋಟಿ ಮೇವು ಹಗರಣದಲ್ಲಿ ಮೂರೂವರೆ ವರ್ಷಗಳ ಅವಧಿಗೆ ಜೈಲು ಪಾಲಾಗಿರುವ ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಪ್ರಧಾನಿ ನರೇಂದ್ರ ಮೋದಿ ಸರಕಾರ ಮುಸ್ಲಿಮರ ಹಜ್ ಯಾತ್ರೆಗೆ ಸಬ್ಸಿಡಿ ನೀಡುವುದನ್ನು ನಿಲ್ಲಿಸುವ ಮೂಲಕ ಮುಸ್ಲಿಮರಿಗೆ ತೊಂದರೆ ಉಂಟುಮಾಡಿದ್ದಾರೆ ಎಂದು ಟೀಕಿಸಿದ್ದಾರೆ.
ಮೇವು ಹಗರಣದ ಇನ್ನೊಂದು ಕೇಸಿಗೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾದ ಲಾಲು, ಕೋರ್ಟ್ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಪ್ರಧಾನಿ ಮೋದಿ ಸರಕಾರದ ಕ್ರಮಗಳು ಮುಸ್ಲಿಮರನ್ನು ಸಂಕಷ್ಟಕ್ಕೆ ಗುರಿ ಮಾಡುವಂತಿವೆ ಎಂದು ಟೀಕಿಸಿದರು.
ವಿಶ್ವ ಹಿಂದು ಪರಿಷತ್ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ತೊಗಾಡಿಯಾ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಲಾಲು, “ಝಡ್ ಪ್ಲಸ್ ಭದ್ರತೆಯನ್ನು ಬಿಟ್ಟು ತೊಗಾಡಿಯಾ ಹೋದದ್ದಾದರೂ ಎಲ್ಲಿಗೆ ಎಂಬುದನ್ನು ಅವರು ಜನರಿಗೆ ತಿಳಿಸಬೇಕಾಗಿದೆ ಎಂದು ಹೇಳಿದರು.
ತಮ್ಮನ್ನು ಎನ್ಕೌಂಟರ್ ಮಾಡಿ ಮುಗಿಸುವ ರಾಜಸ್ಥಾನ ಪೊಲೀಸರ ಯೋಜನೆಯಿಂದ ತಪ್ಪಿಸಿಕೊಳ್ಳಲು ತಾನು ನಾಪತ್ತೆಯಾಗಬೇಕಾಯಿತು ಎಂದಿರುವ ತೊಗಾಡಿಯಾ ಪ್ರಕರಣ ನಿಗೂಢವಾಗಿರುವುದರಿಂದ ಆ ಬಗ್ಗೆ ತನಿಖೆಯಾಗಬೇಕು ಎಂದು ಲಾಲು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.