ಮುಂಬಯಿ ಷೇರು ಪೇಟೆ ದಾಖಲೆಯ ಏರಿಕೆ
Team Udayavani, Jan 18, 2018, 6:00 AM IST
ಮುಂಬಯಿ: ಬಾಂಬೆ ಷೇರುಪೇಟೆ ಹಾಲಿ ಸಾಲಿನಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಬುಧವಾರ ಸಂವೇದಿ ಸೂಚ್ಯಂಕ 35,081 ಅಂಕಗಳವರೆಗೆ ಏರಿಕೆಯಾಗಿದೆ. ಇದರ ಜತೆಗೆ ನಿಫ್ಟಿ ಕೂಡ 10,788.55ಕ್ಕೆ ತಲುಪಿ ದಾಖಲೆ ಬರೆದಿದೆ. ಕೇಂದ್ರ ಸರಕಾರ ಪ್ರಸಕ್ತ ಹಣಕಾಸು ವರ್ಷಕ್ಕೆ ಹೆಚ್ಚುವರಿ ಮೊತ್ತ ವನ್ನು ಪಡೆಯುವ ಪ್ರಮಾಣ ತಗ್ಗಿಸಿದ್ದರಿಂದ ಈ ಬೆಳವಣಿಗೆ ಉಂಟಾಗಿದೆ.
ಜಾಗತಿಕವಾಗಿ ಧನಾತ್ಮಕ ದೃಷ್ಟಿಕೋನದ ಜತೆಗೆ ಕಂಪೆನಿ ಗಳ ತ್ತೈಮಾಸಿಕ ವರದಿ ಉತ್ತಮವಾಗಿರಲಿದೆ ಎಂಬ ನಿರೀಕ್ಷೆ ಮೂಡಿದೆ. ಬ್ಯಾಂಕಿಂಗ್, ಆರೋಗ್ಯ ಸೇವೆ ಮತ್ತು ಮಾಹಿತಿ ತಂತ್ರಜ್ಞಾನ ವಲಯದ ಷೇರುಗಳು ಮಾರುಕಟ್ಟೆಯನ್ನು ಈ ಎತ್ತರಕ್ಕೆ ಕೊಂಡೊಯ್ದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.