ಪರ್ಯಾಯ: ಹೊರೆ ಕಾಣಿಕೆ ಸಂಪನ್ನ

Team Udayavani, Jan 18, 2018, 3:02 PM IST

18-40.jpg

ಉಡುಪಿ: ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ  ದ್ವಿತೀಯ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದು, ವಿವಿಧಡೆಗಳಿಂದ  ಬರುವ  ಹೊರೆಕಾಣಿಕೆಯ ಸಮರ್ಪಣೆ ಜ. 16 ಸಂಜೆ ಸಂಪನ್ನಗೊಂಡಿದೆ.   ಹೊರೆಕಾಣಿಕೆಯಿಂದ ಬಂದ ಸಾಮಗ್ರಿಗಳನ್ನು  ಸಂಗ್ರಹಿಸಿಡುವ  ಗೋದಾಮು ಇದೀಗ ಈಗ ದವಸ ಧಾನ್ಯಗಳಿಂದ ತುಂಬಿರುವುದು ಪರ್ಯಾಯ  ಮಹೋತ್ಸವಕ್ಕೆ ಆಗಮಿಸುವ ಪ್ರವಾಸಿಗರಿಗೆ ಆಕರ್ಷಣೆಯ ಕೇಂದ್ರವಾಗಿದೆ.    

ಜ. 7ರಿಂದ ರಾಜ್ಯಾದ್ಯಂತ ವಿವಿಧ ಸಂಘಟನೆಗಳು, ದೇವಸ್ಥಾನಗಳಿಂದ ಹೊರೆ ಕಾಣಿಕೆಗಳು ಹರಿದುಬಂದಿದ್ದು ಅದನ್ನು  ಉಗ್ರಾಣದಲ್ಲಿ ಶೇಖರಿಸುವ ಕಾರ್ಯವನ್ನು ಬ್ರಾಹ್ಮಣ ಯುವ ಪರಿಷತ್‌ ನೇತೃತ್ವದಲ್ಲಿ  ದೈವಜ್ಞ ಯುವಕ ಮಂಡಲದ ಸದಸ್ಯರು ನೆರವೇರಿಸಿದರೆ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿವಿಧ ಘಟಕದವರು ಅದಕ್ಕೆ ಪಾರಂಪರಿಕ ಕೃಷಿ ಸೊಗಡನ್ನು ನೀಡುವುದರೊಂದಿಗೆ ವಿಶೇಷ ಅಂದವನ್ನು  ತಂದುಕೊಟ್ಟಿದ್ದರು. ರಾಜ್ಯಾದ್ಯಂತ  ಸುಮಾರು 40 ತಂಡಗಳು  ಹೊರೆಕಾಣಿಕೆಯನ್ನು ಸಮರ್ಪಿಸಿದ್ದು ವಿಶೇಷವಾಗಿ ಈ ಬಾರಿ ಉಡುಪಿಯ ರಾಜಾ ಛತ್ರಪತಿ  ಶಿವಾಜಿ  ಸಂಘದವರು ಮೊದಲ ಬಾರಿಗೆ ಹೊರೆಕಾಣಿಕೆಯನ್ನು ಸಮರ್ಪಿಸಿದ್ದಾರೆ. 

ಕಟಪಾಡಿಯಿಂದ ಮಟ್ಟುಗುಳ್ಳ ಸಮರ್ಪಣೆ
ಪರ್ಯಾಯ ಮಹೋತ್ಸವಕ್ಕೆ  ಕಟಪಾಡಿಯ ಮಟ್ಟು  ಪ್ರದೇಶದ ಭಕ್ತರು ಸುಮಾರು 18ಸಾವಿರ ಮಟ್ಟುಗುಳ್ಳವನ್ನು ಹೊರೆಕಾಣಿಕೆಯಾಗಿ ಸಮರ್ಪಿಸಿದರು. ಪರ್ಯಾಯ ಮಹೋತ್ಸವಕ್ಕೆ ಆಗಮಿಸುವ ಪ್ರವಾಸಿಗಳಿಗೆ  ಹಾಗೂ ಭಕ್ತರಿಗೆ  ಭೋಜನದ  ವ್ಯವಸ್ಥೆಗಾಗಿ ಉಗ್ರಾಣದಲ್ಲಿ ರುವ ಸಾಮಗ್ರಿಗಳನ್ನು ಉಪಯೋಗಿಸುತ್ತಿದ್ದು, ಉಳಿದಂತೆ  ಸಾಮಗ್ರಿಗಳನ್ನು  ದಿನನಿತ್ಯದ ಭೋಜನಕ್ಕಾಗಿ  ಕೃಷ್ಣಮಠದ ಬಡಗು ಮಾಳಿಗೆಯಲ್ಲಿ ಸಂಗ್ರಹಿಸಲಾಗುತ್ತದೆ ಎಂದು ಉಗ್ರಾಣದಲ್ಲಿ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿರುವ ವಿಷ್ಣುಪ್ರಸಾದ್‌ ಪಾಡಿಗಾರ್‌ ಅವರ ಮಾಹಿತಿ. 

ಪರ್ಯಾಯ ಮಹೋತ್ಸವಕ್ಕೆ  ಹೊರಕಾಣಿಕೆ ಸಂಪನ್ನಗೊಂಡಾಗ  ಉಗ್ರಾಣದಲ್ಲಿ  1,800 ಕ್ವಿಂಟಾಲ್‌ ಅಕ್ಕಿ, 5,500 ಕೆ.ಜಿ. ಬೆಲ್ಲ, 25,000 ತೆಂಗಿನ ಕಾಯಿ, 1,800 ಕೆ.ಜಿ. ಸಕ್ಕರೆ, 3,000 ಕೆ.ಜಿ. ಬೇಳೆ, 4,000 ಕುಂಬಳಕಾಯಿ, ಒಂದು ಲೋಡು ಮೈದಾ, ಒಂದು ಲೋಡು ಅರಳು,  1,800 ಕೆ.ಜಿ. ಎಣ್ಣೆ,  ಬಾಳೆಗೊನೆಗಳು ವಿಶೇವಾಗಿ 350 ಚೀಲ ಸೌತೆಕಾಯಿ ಹಾಗೂ 3,500 ಕೆ.ಜಿ. ಮಟ್ಟುಗುಳ್ಳ  ಸಂಗ್ರಹವಾದರೆ, ಉಳಿದಂತೆ ದ್ರಾಕ್ಷಿ, ಮರಸಣ  ಗಡ್ಡೆ, ಅಲಸಂಡೆ, ಟೊಮೇಟೋ, ಹಾಗಲ ಕಾಯಿ, ಅಡಿಕೆ, ಸಿಯಾಳ, ಹೊಸ ಸ್ಟೀಲಿನ ಪಾತ್ರೆಗಳು, ಬೀಳು ಹೆಡಗೆಗಳು,  ಕಟ್ಟಿಗೆ ಒಡೆಯುವ ಯಂತ್ರ,  ಪಂಚಕಜ್ಜಾಯ  ಮಾಡುವ ಯಂತ್ರ ಹೊರೆಕಾಣಿಕೆ ರೂಪದಲ್ಲಿ ಸಮರ್ಪಣೆಯಾಗಿದೆ.

ಉದಯ ಆಚಾರ್‌ ಸಾಸ್ತಾನ

ಟಾಪ್ ನ್ಯೂಸ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Sandalwood: ತೆರೆಮೇಲೆ ʼಅನಾಥʼನ ಕನಸು

Sandalwood: ತೆರೆಮೇಲೆ ʼಅನಾಥʼನ ಕನಸು

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.