50ರ ಸಂಭ್ರಮದಲ್ಲಿ ಮಫ್ತಿ;ಶಿವಣ್ಣ ನಿವಾಸದಲ್ಲಿ ನಾಳೆ ಅಭಿಮಾನಿಗಳ ಹಬ್ಬ
Team Udayavani, Jan 18, 2018, 3:03 PM IST
ಶಿವರಾಜಕುಮಾರ್ ಹಾಗು ಶ್ರೀಮುರಳಿ ಅಭಿನಯದ “ಮಫ್ತಿ’ ನಾಳೆ (ಶುಕ್ರವಾರ) ಯಶಸ್ವಿ 50 ದಿನದ ಪ್ರದರ್ಶನ ಕಾಣುತ್ತಿದೆ. ಆರಂಭದಿಂದಲೂ “ಮಫ್ತಿ’ಗೆ ಸಿಕ್ಕ ಪ್ರತಿಕ್ರಿಯೆ ಅಪಾರ. ಶಿವರಾಜಕುಮಾರ್ ಮತ್ತು ಶ್ರೀಮುರಳಿ ಅಭಿಮಾನಿಗಳಂತೂ 50 ರ ಸಂಭ್ರಮದಲ್ಲಿರುವ “ಮಫ್ತಿ’ಯನ್ನು ಮತ್ತೂಮ್ಮೆ ಕಣ್ತುಂಬಿಕೊಳ್ಳುವ ಉತ್ಸಾಹದಲ್ಲಿದ್ದಾರೆ.
ನರ್ತನ್ ನಿರ್ದೇಶನದ “ಮಫ್ತಿ’ 50 ದಿನಗಳ ಯಶಸ್ವಿ ಪ್ರದರ್ಶನ ಕಂಡ ಹಿನ್ನೆಲೆಯಲ್ಲಿ, ಅಖೀಲ ಕರ್ನಾಟಕ ಡಾ.ಶಿವರಾಜ್ಕುಮಾರ್ ಸೇನಾ ಸಮಿತಿ ಮತ್ತು ಗಂಡುಗಲಿ ಡಾ.ಶಿವರಾಜ್ಕುಮಾರ್ ಅಭಿಮಾನಿಗಳ ಸಂಘದ ಪದಾಧಿಕಾರಿಗಳು 50 ದಿನದ ಸಂಭ್ರಮ ಆಚರಿಸಲು ನಿರ್ಧರಿಸಿದ್ದಾರೆ.
ಜ.19ರ ಸಂಜೆ 6 ಗಂಟೆಗೆ ನಾಗವಾರದಲ್ಲಿರುವ ಶಿವರಾಜಕುಮಾರ್ ನಿವಾಸದಲ್ಲಿ ಅಭಿಮಾನಿಗಳೆಲ್ಲ ಸೇರಿ “ಮಫ್ತಿ’ ಸಂಭ್ರಮ ಆಚರಿಸಿಕೊಳ್ಳಲಿದ್ದಾರೆ. ಅಂದು ಶಿವರಾಜ್ಕುಮಾರ್, ಶ್ರೀಮುರಳಿ, ನಿರ್ದೇಶಕ ನರ್ತನ್, ನಿರ್ಮಾಪಕರಾದ ಜಯಣ್ಣ, ಭೋಗೇಂದ್ರ ಮತ್ತು ಶಿವರಾಜಕುಮಾರ್ ಸೇನಾ ಸಮಿತಿಯ ಹಿತೈಷಿ ಕೆ.ಪಿ.ಶ್ರೀಕಾಂತ್ ಗೌರವಾಧ್ಯಕ್ಷ ತ್ಯಾಗರಾಜ್, ರಾಜ್ಯಾಧ್ಯಕ್ಷ ಟಿ.ನಾರಾಯಣ್, ಎಂ.ಮಲ್ಲ, ಎಂ.ನಾಗರಾಜ್ ಸೇರಿದಂತೆ ನೂರಾರು ಅಭಿಮಾನಿಗಳು ಪಾಲ್ಗೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.