ಗುರುನಾರಾಯಣ ನೈಟ್‌ ಹೈಸ್ಕೂಲ್‌: ಪ್ರೀತಿಗೆ ಸ್ವರ್ಣ ಪದಕ

Team Udayavani, Jan 18, 2018, 5:03 PM IST

1701mum02.jpg

ಮುಂಬಯಿ: ಬಿಲ್ಲವರ ಅಸೋಸಿ ಯೇಶನ್‌ ಸಂಚಾಲಕತ್ವದ ಗುರು ನಾರಾಯಣ ನೈಟ್‌ ಹೈಸ್ಕೂಲ್‌ ತನ್ನ 57ನೇ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಪಾರಿತೋಷಕ ವಿತರಣೆ ಸಾಂತಾಕ್ರೂಜ್‌ನ ಬಿಲ್ಲವ ಭವನದ ನಾರಾಯಣ ಗುರು ಸಭಾಗೃಹದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಗತ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಶಾಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಶಾಲಾ ವಿದ್ಯಾರ್ಥಿನಿ  ಕು| ಪ್ರೀತಿ ಮೂಲ್ಯ ಅವರಿಗೆ ಅಕ್ಷಯದ ಮಾಜಿ ಗೌರವ ಪ್ರಧಾನ ಸಂಪಾದಕ, ಭಾರತ್‌ ಬ್ಯಾಂಕಿನ ನಿರ್ದೇಶಕ ಸ್ವರ್ಣ ಪದಕ ಪ್ರಾಯೋಜಕ ಎಂ. ಬಿ. ಕುಕ್ಯಾನ್‌  ತನ್ನ ಸ್ವಹಸ್ತದಲ್ಲಿ ಸ್ವರ್ಣ ಪದಕ ಪ್ರದಾನಿಸಿ ಅಭಿನಂದಿಸಿದರು.

ಬಿಲ್ಲವರ ಅಸೋಸಿಯೇಶನ್‌  ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಅತಿಥಿಗಳಾಗಿದ್ದ  ಕನ್ನಡ ಸಂಘ ಸಾಂತಾಕ್ರೂಜ್‌ನ ಅಧ್ಯಕ್ಷ ಎಲ್‌. ವಿ. ಅಮೀನ್‌, ಭಾರತ್‌ ಬ್ಯಾಂಕಿನ ನಿರ್ದೇಶಕ ಭಾಸ್ಕರ ಎಂ. ಸಾಲ್ಯಾನ್‌, ಚಿತ್ರನಟ ಸೌರಭ್‌ ಸುರೇಶ್‌ ಭಂಡಾರಿ ಅವರು ವಿವಿಧ ಸ್ಪರ್ಧೆಯಲ್ಲಿ ವಿಜೇತ ಮತ್ತು ಉತ್ತಮ  ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಅಸೋಸಿಯೇಶನ್‌ನ ಗೌರವ  ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಜಿ. ಅಂಚನ್‌, ಶಾಲಾ ಉಪ ಸಮಿತಿಯ ಕಾರ್ಯಾಧ್ಯಕ್ಷ ಬನ್ನಂಜೆ ರವೀಂದ್ರ ಅಮೀನ್‌, ಮುಖ್ಯೋಪಾಧ್ಯಾಯ ರಾಮಚಂದ್ರಯ್ಯ ಸಿ. ಶಿಕ್ಷಕರಾದ ಶಿವರಾಜ್‌ ಪಾಟೀಲ್‌, ಮಲ್ಲಿಕಾರ್ಜುನ ಐ. ಬಡಿಗೇರಾ, ಸಿದ್ಧರಾಮ   ದಶಮನಿ, ಮೋಹಿನಿ  

ಪೂಜಾರಿ, ಹೇಮಾ ಗೌಡ, ನವಿತಾ ಎಸ್‌. ಸುವರ್ಣ, ವಿಮಲಾ ಡಿ. ಎಸ್‌., ಮಲ್ಲೇಶ್‌ ಗೌಡ, ಸುನೀಲ್‌ ಪಾಟೀಲ್‌, ವಿದ್ಯಾರ್ಥಿ ಪ್ರತಿನಿಧಿ ಕಾಶಿನಾಥ್‌ ಎಲ್‌. ಮಾನ್ಕೋಜಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿ ಬಂಗೇರ ಸೇರಿದಂತೆ ನೂರಾರು ವಿದ್ಯಾರ್ಥಿಗಳು, ಶಿಕ್ಷಣಾಭಿಮಾನಿಗಳು ಉಪಸ್ಥಿತರಿದ್ದರು.

 ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

13-belagavi

ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

11-uv-fusion

Cold Weather: ಕೊನೆಗೂ ಚಳಿ ಶುರು ಆಯ್ತು ಗುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

13-belagavi

ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.