ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
Team Udayavani, Jan 19, 2018, 7:50 AM IST
ಬೆಂಗಳೂರು: ಬೆಂಗಳೂರು ಗೃಹ ರಕ್ಷಕದಳದ ಡೆಪ್ಯೂಟಿ ಕಮಾಂಡೆಂಟ್ ಜನರಲ್ ಆಗಿದ್ದ ಐಪಿಎಸ್ ಅಧಿಕಾರಿ ಹರೀಶ್ ಪಾಂಡೆ ಅವರನ್ನು ಸಿಐಡಿ ಎಸ್ಪಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಹರಿಶ್ ಪಾಂಡೆ ಅವರಿಂದ ತೆರವಾದ ಡಿಸಿಜಿ ಹುದ್ದೆಗೆ ಇಲಕ್ಯಾ ಕರುಂಗರನ್ ಅವರನ್ನು ನಿಯೋ ಜಿಸಿ ಆದೇಶಿಸಿದೆ. ಅದೇ ರೀತಿ, ಐಪಿಎಸ್ ತರಬೇತಿ ಪೂರ್ಣಗೊಳಿಸಿರುವ ಡಿ.ಎಲ್ ನಾಗೇಶ್ ಅವ ರನ್ನು ದಕ್ಷಿಣ ಕನ್ನಡ ಜಿಲ್ಲೆ ಶಿರಸಿ ಉಪವಿಭಾಗದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ(ಎಎಸ್ಪಿ) ಹುದ್ದೆಗೆ ನಿಯೋಜಿಸಿ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!
ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ
NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್ನಲ್ಲಿ: ಎನ್ಐಎಗೆ ಸುಳಿವು
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.