ರೈತ ಮುಖಂಡರ ಜತೆ ಸಿಎಂ ಬಜೆಟ್‌ಪೂರ್ವ ಚರ್ಚೆ 


Team Udayavani, Jan 19, 2018, 6:15 AM IST

180118kpn84.jpg

ಬೆಂಗಳೂರು: ರಾಜ್ಯದಲ್ಲಿ ರೈತರು ಮಾಡಿರುವ ಸಾಲವನ್ನು ಸಂಪೂರ್ಣವಾಗಿ ಬಜೆಟ್‌ನಲ್ಲಿ ಮನ್ನಾ ಮಾಡುವಂತೆ ರೈತ
ಸಂಘಟನೆಗಳು ಸರ್ಕಾರದ ಮುಂದೆ ಬೇಡಿಕೆ ಇಟ್ಟಿವೆ. ಜತೆಗೆ, ರೈತರು ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ಒದಗಿಸಲು ಡಾ.ಸ್ವಾಮಿನಾಥನ್‌ ವರದಿಯ ಅಂಶಗಳು ಹಾಗೂ ಕೃಷಿ ಬೆಲೆ ಆಯೋಗದ ಶಿಫಾರಸು ಜಾರಿಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿವೆ.

ವಿಧಾನಸೌಧದಲ್ಲಿ ಗುರುವಾರ ಸಿಎಂ ಸಿದ್ದರಾಮಯ್ಯ ಅವರು ರೈತ ಸಂಘಟನೆಗಳ ಮುಖಂಡರೊಂದಿಗೆ ನಡೆಸಿದ ಬಜೆಟ್‌ ಪೂರ್ವ ಸಮಾಲೋಚನೆಯಲ್ಲಿ ಮನವಿಗಳ ಮಹಾಪೂರವನ್ನೇ ಹರಿಸಿದ ರೈತ ನಾಯಕರು, ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತ ಸ್ಥಿತಿ ಬಾರದಂತೆ ಬಜೆಟ್‌ನಲ್ಲಿ ಕೃಷಿ, ನೀರಾವರಿ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಒತ್ತಾಯಿಸಿದರು.

ಕುರುಬೂರು ಶಾಂತಕುಮಾರ್‌, ಕೋಡಿಹಳ್ಳಿ ಚಂದ್ರಶೇಖರ್‌, ಕೆ.ಎಸ್‌.ಪುಟ್ಟಣ್ಣಯ್ಯ, ಕೆ.ಟಿ.ಗಂಗಾಧರ್‌ ಸೇರಿದಂತೆ ಸಭೆಯಲ್ಲಿ ಮಾತನಾಡಿದ ಎಲ್ಲ ರೈತ ನಾಯಕರು ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಒತ್ತು ನೀಡಬೇಕು ಎಂದು ಪ್ರತಿ ಪಾದಿಸಿದರು.

ಸಿಎಂ ಸಿದ್ದರಾಮಯ್ಯ ಮಾತನಾಡಿ, ರಾಜ್ಯ ಸರ್ಕಾರ ಕಳೆದ ನಾಲ್ಕೂವರೆ ವರ್ಷಗಳಲ್ಲಿ ಕೃಷಿ , ನೀರಾವರಿ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿದೆ. ರೈತರ ಸಂಕಷ್ಟಕ್ಕೆ ಧಾವಿಸಿದೆ. ಈ ಬಾರಿಯ ಬಜೆಟ್‌ನಲ್ಲೂ ಕೃಷಿ , ತೋಟಗಾರಿಕೆ,ನೀರಾವರಿ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದರು.

ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಬಳಿ ಸರ್ವಪಕ್ಷಗಳ ನಿಯೋಗ ಕೊಂಡೊಯ್ಯುವ ಸಂಬಂಧ ಚರ್ಚಿಸಲು ರೈತ ಸಂಘಟನೆಗಳ ಜತೆಯೂ ಪ್ರತ್ಯೇಕವಾಗಿ ಮಾತುಕತೆ ನಡೆಸಲಾಗುವುದು.
–  ಸಿದ್ದರಾಮಯ್ಯ, ಸಿಎಂ

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.