ಸುತ್ತೂರಿ ಜಾತ್ರೆ ಅನ್ನ ಬ್ರಹ್ಮೋತ್ಸವ


Team Udayavani, Jan 19, 2018, 11:53 AM IST

m3-sutturu.jpg

ನಂಜನಗೂಡು: ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿ ಅವರ ಜಾತ್ರಾ ಮಹೋತ್ಸವದ ಮಹಾ ದಾಸೋಹ ಶ್ರೀಗಳ ಅಗ್ನಿ ಪೂಜೆಯೊಂದಿಗೆ ಪ್ರಾರಂಭವಾದರೆ ಅನ್ನ ಬ್ರಹ್ಮೋತ್ವದಲ್ಲಿ ಮುಕ್ತಾಯ ಗೊಳ್ಳುತ್ತದೆ. ಇದು ಸಹಸ್ರಾರು ವರ್ಷಗಳಿಂದ ನಡೆದುಕೊಂಡು ಬಂದ ಪದ್ಧತಿಯಾಗಿದೆ.  

ಜಾತ್ರೆಯ ಅಂತಿಮ ದಿನ ಶ್ರೀ ಮಠದ ಪೀಠಾಧ್ಯಕ್ಷರೇ ಈ  ಸಂಪ್ರದಾಯವನ್ನು ನಡೆಸುವ ಪರಿಪಾಠವಿದೆ. ಈ ಧಾರ್ಮಿಕ ಕಾರ್ಯದಲ್ಲಿ ಪ್ರಕಾರ ಜಾತ್ರೆಯ ಕೊನೆಯ ದಿನದಂದು 2 ಕ್ವಿಂಟಾಲ್‌ ಅಕ್ಕಿಯ ಮೋಸರನ್ನ ತಲಾ 100 ಕೇಜಿಯ ಸಿಹಿ, ಹಾಗೂ ಖಾರಾ ಪೊಂಗಲ್‌ ಮತ್ತು 1 ಕ್ವಿಂಟಾಲ್‌ ದ್ರಾಕ್ಷಿ, ಗೊಡಂಬಿ, ಕಲ್ಲುಸಕ್ಕರೆ, ಬಾದಾಮಿ, ಉತ್ತುತ್ತೆಗಳನ್ನು ಆದಿ ಜಗದ್ಗುರು ಶಿವರಾತ್ರಿ ಶಿವಯೋಗಿಗಳು ಹಾಗೂ

ಲಿಂಗೈಖ್ಯ ಶಿವರಾತ್ರಿ ರಾಜೇಂದ್ರ ಸ್ವಾಮಿಗಳ ಗದ್ದುಗೆಯ ಮುಂದಿಟ್ಟು, ಜಾತ್ರೆ ಯಶಸ್ವಿಯಾಗಿದ್ದಕ್ಕಾಗಿ ವಿಧಿವತ್ತಾಗೆ ಪೂಜೆ ಮಾಡಿ ಪ್ರಾರ್ಥನೆ ಸಲ್ಲಿಸಿದ ನಂತರ ಈ ಎಲ್ಲ ಪದಾರ್ಥಗಳನ್ನು ಮಹಾ ದಾಸೋಹದ ಅನ್ನಪಾಯಸಗಳಿಗೆ ಸೇರಿಸಿ ಆಗಮಿಸಿದ ಭಕ್ತರೆಲ್ಲರಿಗೆ ನೀಡುವುದೇ ಅನ್ನಬ್ರಹ್ಮೋತ್ಸವ ಎನಿಸಿಕೊಳ್ಳುತ್ತದೆ.

ಈ ಅನ್ನ ಬ್ರಹ್ಮೋತ್ಸವ ಮುಕ್ತಾಯವಾದ ನಂತರವೇ ಶ್ರೀಗಳ ಉತ್ಸವ ಮೂರ್ತಿಯನ್ನು ಗದ್ದುಗೆಯಿಂದ ಸ್ಥಳಾಂತರಕ್ಕೆ ಅನುಮತಿ ಹಾಗೂ ಈ ಸಾಲಿನ ಜಾತ್ರೋತ್ಸವದ ಮುಕ್ತಾಯ ಎನ್ನುವ ಸಂಪ್ರದಾಯ ಈ ಜಾತ್ರೆಯದು.

ಟಾಪ್ ನ್ಯೂಸ್

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

siddaramaiah

Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!

1-dddd

Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

2

Hunsur: ಶುಂಠಿಹೊಲದಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

Mysore Dasara: ಜನ ಸಾಮಾನ್ಯರಿಗೆ ದುಬಾರಿಯಾದ ದಸರೆ

Mysore Dasara: ಜನ ಸಾಮಾನ್ಯರಿಗೆ ದುಬಾರಿಯಾದ ದಸರೆ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

siddaramaiah

Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!

1-dddd

Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

crime (2)

Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.