ನಿರಂತರ 3ನೇ ದಿನವೂ ಮುಂಬಯಿ ಶೇರು ಹೊಸ ದಾಖಲೆ ಎತ್ತರಕ್ಕೆ

Team Udayavani, Jan 19, 2018, 4:31 PM IST

Sensex Musings1-700.jpg

ಮುಂಬಯಿ : ಇಂದು ಶುಕ್ರವಾರ ನಿರಂತರ ಮೂರನೇ ದಿನವೂ ಲಾಭದ ಹಾದಿಯಲ್ಲಿನ ತನ್ನ ಓಟವನ್ನು ಮುಂದುವರಿಸಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಮತ್ತು ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಹೊಸ ಸಾರ್ವಕಾಲಿಕ ದಾಖಲೆಯ ಎತ್ತರವನ್ನು ತಲುಪಿದವು. 

ದಿನಾಂತ್ಯಕ್ಕೆ ಸೆನ್ಸೆಕ್ಸ್‌ 251.29 ಅಂಕಗಳ ಏರಿಕೆಯೊಂದಿಗೆ 35,511.58 ಅಂಕಗಳ ಮಟ್ಟಕ್ಕೆ ಜಿಗಿಯಿತಾದರೆ ನಿಫ್ಟಿ 77.70  ಅಂಕಗಳ ಏರಿಕೆಯೊಂದಿಗೆ 10,894.70 ಅಂಕಗಳ ಮಟ್ಟವನ್ನು ತಲುಪಿತು. 

ಇಂದಿನ ವಹಿವಾಟಿನಲ್ಲಿ ಎಚ್‌ ಡಿ ಎಫ್ ಸಿ ಬ್ಯಾಂಕ್‌, ಐಟಿಸಿ ಮುಂತಾದ ಬ್ಲೂ ಚಿಪ್‌ ಕಂಪೆನಿಗಳ ಶೇರುಗಳ ಭರಾಟೆಯ ಖರೀದಿ ನಡೆಯಿತು. ಜಿಎಸ್‌ಟಿ ಮಂಡಳಿಯು ನಿನ್ನೆಯ ತನ್ನ ಸಭೆಯಲ್ಲಿ ತೋರಿದ ಔದಾರ್ಯ ಮುಂಬಯಿ ಶೇರು ಪೇಟೆಗೆ ಇನ್ನಷ್ಟು ಉತ್ತೇಜನ ನೀಡಿತು. 

ವಿದೇಶಿ ಹೂಡಿಕೆ ಶೇರು ಮಾರುಕಟ್ಟೆಗೆ ನಿರಂತರವಾಗಿ ಗಮನಾರ್ಹ ಪ್ರಮಾಣದಲ್ಲಿ ಹರಿದು ಬರುತ್ತಿರುವುದು ಕೂಡ ತೇಜಿಗೆ ಕಾರಣವಾಯಿತು. ಜತೆಗೆ ಡಿಸೆಂಬರ್‌ ತ್ತೈಮಾಸಿಕ ಫ‌ಲಿತಾಂಶಗಳು ಉತ್ತಮವಿರುವುದು ಕೂಡ ಮುಖ್ಯ ಕಾರಣವಾಯಿತು.

ಇಂದು 3,030 ಶೇರುಗಳು ವಹಿವಾಟಿಗೆ ಒಳಪಟ್ಟವು; 1,422 ಶೇರುಗಳು ಮುನ್ನಡೆ ಸಾಧಿಸಿದವು; 1,464 ಶೇರುಗಳು ಹಿನ್ನಡೆಗೆ ಗುರಿಯಾದವು; 144 ಶೇರುಗಳ ಧಾರಣೆಯಲ್ಲಿ ಯಾವುದೇ ಬದಲಾವಣೆ ಕಂಡು ಬರಲಿಲ್ಲ. 

ಟಾಪ್ ನ್ಯೂಸ್

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.