ಡೋಕ್ಲಾಂ ಸ್ಥಿತಿಯಲ್ಲಿ ಬದಲಾವಣೆಯಾಗಿಲ್ಲ: ಕೇಂದ್ರ
Team Udayavani, Jan 19, 2018, 5:42 PM IST
ನವದೆಹಲಿ: ಡೋಕ್ಲಾಂನಲ್ಲಿ ಚೀನಾ ಸೇನಾ ನೆಲೆ ಸ್ಥಾಪಿಸಿದೆ ಎಂಬ ವರದಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಗುರುವಾರ ಪ್ರತಿಕ್ರಿಯೆ ನೀಡಿದೆ. ಅಲ್ಲಿ ಯಾವುದೇ ರೀತಿಯಲ್ಲಿ ಬದಲಾವಣೆ ಆಗಿಲ್ಲ ಎಂದು ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ತಿಳಿಸಿದ್ದಾರೆ.
ಅಲ್ಲಿನ ಬೆಳವಣಿಗೆಗಳ ಬಗ್ಗೆ ಪದೇ ಪದೆ ಪ್ರಶ್ನೆಗಳು ಏಳುತ್ತಿವೆ. ಡೋಕ್ಲಾಂನ ಯಥಾಸ್ಥಿತಿಯಲ್ಲಿ ಯಾವುದೇ ಬದಲಾಗಿಲ್ಲ ಎಂದಿದ್ದಾರೆ.
ಇನ್ನೊಂದೆಡೆ, ಕಾಂಗ್ರೆಸ್ ದೇಶದ ಹಿತಾಸಕ್ತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಪಕ್ಷದ ವಕ್ತಾರ ಅನಿಲ್ ಬಾಲುನಿ ಮಾತನಾಡಿ, ಜನರು ಸೇನಾ ಮುಖ್ಯಸ್ಥರ ಮಾತುಗಳನ್ನು ನಂಬುತ್ತಾರೆಯೇ ಹೊರತು, ಕಾಂಗ್ರೆಸ್ನ ಆರೋಪಗಳನ್ನಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ
MUST WATCH
ಹೊಸ ಸೇರ್ಪಡೆ
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.