ಸೂರ್ಯ ರೈತ ಯೋಜನೆಗೆ ಸಚಿವ ಪಾಟೀಲ್ ಚಾಲನೆ
Team Udayavani, Jan 20, 2018, 6:20 AM IST
ರಾಮನಗರ: ಕನಕಪುರ ತಾಲೂಕು ಹಾರೋ ಬೆಲೆಯಲ್ಲಿ ಶುಕ್ರವಾರ ಸೂರ್ಯ ರೈತ ಯೋಜನೆ ವಿದ್ಯುಕ್ತವಾಗಿ ಲೋಕಾರ್ಪಣೆಯಾಯಿತು. ಯೋಜನೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಎಚ್. ಕೆ.ಪಾಟೀಲ್, ಸೂರ್ಯ ರೈತ ಯೋಜನೆ ರಾಷ್ಟ್ರದಲ್ಲೇ ಮಾದರಿ ಯೋಜನೆ.ಬೇರೆ ರಾಜ್ಯಗಳೂ ಈ ಯೋಜನೆಯನ್ನು ಅನುಕರಿಸಬಹುದಾಗಿದೆ.
ಸೂರ್ಯನ ಬೆಳಕಿನ ಶಕ್ತಿಯನ್ನು ವಿದ್ಯುತ್ ಶಕ್ತಿಯನ್ನಾಗಿ ಪರಿವರ್ತಿಸಿ ರೈತರ ಪಂಪ್ಸೆಟ್ಗೆ ವಿದ್ಯುತ್ ಒದಗಿಸುವ ಇದು ಕ್ರಾಂತಿಕಾರಿ ವ್ಯವಸ್ಥೆ. ಹಗಲು ವೇಳೆಯಲ್ಲಿ ರೈತರಿಗೆ ನಿರಂತರ ವಿದ್ಯುತ್ ಪೂರೈಸಲಾಗುವುದು. ಅಲ್ಲದೆ, ಹೆಚ್ಚುವರಿ ವಿದ್ಯುತ್ನ್ನು ಬೆಸ್ಕಾಂನ ಗ್ರಿಡ್ಗೆ ಕೊಟ್ಟು ಲಾಭವನ್ನೂ ಗಳಿಸಬಹುದಾಗಿದ್ದು ಇಂತಹ ಯೋಜನೆ ಇಡೀ ದೇಶದಲ್ಲೇ ವಿಭಿನ್ನ ಎಂದು ಶ್ಲಾ ಸಿದರು.ಕನಕಪುರದಲ್ಲಿ ಪೈಲಟ್ ಆಧಾರದಲ್ಲಿ ಸೂರ್ಯ ರೈತ ಯೋಜನೆ ಸ್ಥಾಪನೆಯಾಗಿ ಯಶಸ್ವಿಯಾಗಿದೆ. ಮುಂದೆ ಈ ಯೋಜನೆಯನ್ನು ಗದಗದಲ್ಲಿ ಅನುಷ್ಠಾನಗೊಳಿಸುವಂತೆ ಇಂಧನ ಸಚಿವ ಡಿ.ಕೆ.
ಶಿವಕುಮಾರ್ಗೆ ಮನವಿ ಮಾಡಿದರು.
ಕನಸು ಈಡೇರಿದೆ: ಕನಕಪುರ ತಾಲೂಕು ಜನತೆ ತಮ್ಮನ್ನು 6 ಬಾರಿ ಶಾಸಕನನ್ನಾಗಿ ಮಾಡಿದ್ದಾರೆ. ಏನಾದರೂ ಹೊಸತು ಕೊಡಬೇಕು ಎಂದು ತಾವು ಕಂಡಿದ್ದ ಕನಸು ಈಗ ಈಡೇರಿದೆ. ತಮ್ಮ ರಾಜಕೀಯ ಜೀವನ ಸಾರ್ಥಕವಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹರ್ಷ ವ್ಯಕ್ತಪಡಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.