ಇಂದಿನಿಂದ ಶಿರಾಡಿಘಾಟ್ ಸಂಚಾರ ಬಂದ್
Team Udayavani, Jan 20, 2018, 6:15 AM IST
ಹಾಸನ: ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿಘಾಟ್ನಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣದ 2ನೇ ಹಂತದ ಕಾಮಗಾರಿ ಶನಿವಾರದಿಂದ ಆರಂಭವಾಗಲಿದ್ದು, ಈ ಮಾರ್ಗದಲ್ಲಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಮುಖ್ಯ ಎಂಜಿನಿಯರ್ ತಿಳಿಸಿದ್ದಾರೆ.
ಕಾಮಗಾರಿ ಜ.20ರಿಂದ ಆರಂಭಿಸಿ ಮೇ ಅಂತ್ಯದೊಳಗೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಅಲ್ಲಿಯವರೆಗೂ
ರಸ್ತೆಯಲ್ಲಿ ವಾಹನಗಳ ಸಂಚಾರ ಬಂದ್ ಆಗುವ ಐದು ತಿಂಗಳ ಅವಧಿಯಲ್ಲಿ ವಾಹನ ಸಂಚಾರಕ್ಕೆ 7 ಪರ್ಯಾಯ ರಸ್ತೆಗಳನ್ನೂ ಗುರುತಿಸಲಾಗಿದೆ.
ಮಂಗಳೂರು- ಬಿ.ಸಿ.ರೋಡ್ ಶಿರಾಡಿಘಾಟ್ – ಸಕಲೇಶಪುರ – ಹಾಸನ (168 ಕಿ.ಮೀ.) ನೇರ ಮಾರ್ಗದ ಬದಲಿಗೆ ಗುರುತಿಸಿರುವ ಏಳು ಪರ್ಯಾಯ ರಸ್ತೆಗಳಲ್ಲಿ ಎ ವರ್ಗದ ಮತ್ತು ಬಿ ವರ್ಗದ ವಾಹನಗಳ ಸಂಚಾರಕ್ಕೆ ರಸ್ತೆಗಳನ್ನು
ನಿಗದಿಪಡಿಸಲಾಗಿದೆ. ಎ ವರ್ಗದ ವಾಹನಗಳೆಂದರೆ ಬಸ್, ಕಾರು, ಜೀಪು, ವ್ಯಾನ್, ದ್ವಿಚಕ್ರ ವಾಹನಗಳು. ಬಿ ವರ್ಗದ
ವಾಹನಗಳೆಂದರೆ ವಾಣಿಜ್ಯ ಉದ್ದೇಶದ ಭಾರೀ ವಾಹನಗಳು, ಮಲ್ಟಿ ಆಕ್ಸಿಲ್ ಟ್ರಕ್, ಟ್ಯಾಂಕರ್, ರಾಜಹಂಸ ಬಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.