ನಾನೊಬ್ಬ ಸಾಮಾನ್ಯ; ಶಿಷ್ಟಾಚಾರ ಗೊತ್ತಿಲ್ಲ: ಮೋದಿ hugplomacy

Team Udayavani, Jan 20, 2018, 10:48 AM IST

Hugplomacy-700.jpg

ಹೊಸದಿಲ್ಲಿ : ನಾನೊಬ್ಬ ಸಾಮಾನ್ಯ ಮನುಷ್ಯ; ನನಗೆ ಶಿಷ್ಟಾಚಾರ ಗೊತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಉತ್ತಮ ಬಾಂಧವ್ಯ ಹೊಂದಿರುವ ನಾಯಕರಿಗೆ ಅಪ್ಪುಗೆಯ ಸ್ವಾಗತ ನೀಡುವ ಮೂಲಕ “ಅಪ್ಪುಗೆ-ಮುತ್ಸದ್ದಿತನ’ವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷ ಮಾಡಿರುವ ಲೇವಡಿಗೆ ಉತ್ತರವಾಗಿ ಮೋದಿ ಈ ಮಾತುಗಳನ್ನು ಹೇಳಿದರು.

ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರಿಗೆ ಪ್ರಧಾನಿ ಮೋದಿ ಆತ್ಮೀಯ ಅಪ್ಪುಗೆಯ ಸ್ವಾಗತ ನೀಡಿದ್ದರು.  ಹಿಂದೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರನ್ನು ಕಾಣುವಾಗಲೂ ಮೋದಿ ಅಪ್ಪುಗೆಯ ಆತ್ಮೀಯತೆಯನ್ನು ತೋರಿದ್ದರು. ಕಾಂಗ್ರೆಸ್‌ ಪಕ್ಷ ಮೋದಿ ಅವರ ಈ ಪ್ರಚಾರ ತಂತ್ರವನ್ನು “ಅಪ್ಪುಗೆ ಮುತ್ಸದ್ದಿತನ’ದ ಪ್ರದರ್ಶನವೆಂದು ಲೇವಡಿ ಮಾಡಿತ್ತು.

ಒಂದು ವೇಳೆ ನನಗೂ ಇತರರಂತೆ  “ತರಬೇತಿ’ ಸಿಕ್ಕಿರುತ್ತಿದ್ದರೆ ನಾನೂ ಶಿಷ್ಟಾಚಾರವನ್ನು ಅನುಸರಿಸುತ್ತಿದ್ದೆ; ಹಸ್ತಲಾಘವ ಮಾಡುತ್ತಿದ್ದೆ; ವಿಶ್ವ ನಾಯಕರೊಂದಿಗೆ ನಿಂತು ಎಡ ಬಲ ನೋಡುತ್ತಿದ್ದೆ’ ಎಂದು ಪ್ರಧಾನಿ ಮೋದಿ ಕಾಂಗ್ರೆಸ್‌ಗೆ ತಿರುಗೇಟು ನೀಡಿದರು. 

“ನಾನೊಬ್ಬ ಸಾಮಾನ್ಯ ಮನುಷ್ಯ; ನನ್ನ ದೇಶಕ್ಕೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಲು ನಾನು ಯತ್ನಿಸುತ್ತೇನೆ’ ಎಂದು ಪ್ರಧಾನ ಮೋದಿ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು. 

“ನನ್ನ ಮೂಲ ಗುಣ ಏನೆಂದರೆ ಪ್ರತಿಕೂಲತೆಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸುವುದೇ ಆಗಿದೆ’ ಎಂದು ಮೋದಿ ಹೇಳಿದರು. 

ಟಾಪ್ ನ್ಯೂಸ್

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

16-uv-fusion

Discipline: ಬದುಕಿನಲ್ಲಿ ಶಿಸ್ತಿರಲಿ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.