ಜ. 30ರಿಂದ ಅಖೀಲ ಭಾರತ ಕೃಷಿ-ಕ್ರೀಡಾ ಕೂಟ
Team Udayavani, Jan 20, 2018, 11:32 AM IST
ಯಲಹಂಕ: ಕೃಷಿ ವಿಶ್ವವಿದ್ಯಾನಿಲಯ ಮತ್ತು ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವದೆಹಲಿ ಇವರ ಸಂಯುಕ್ತ ಆಶ್ರಯದಲ್ಲಿ 18ನೇ ಅಖೀಲ ಭಾರತ ಕೃಷಿ-ಕ್ರೀಡಾ ಕೂಟವನ್ನು ಏರ್ಪಡಿಸಲಾಗಿದೆ. ಗಾಂಧಿ ಕೃಷಿ ವಿಜಾnನ ಕೇಂದ್ರ(ಜಿಕೆವಿಕೆ) ಆವರಣದಲ್ಲಿ ಜ. 30ರಿಂದ ಫೆ.3ರ ವರೆಗೆ ಐದು ದಿನಗಳ ಕಾಲ ಬೃಹತ್ ಕ್ರೀಡಾ ಕೂಟದಲ್ಲಿ ಕೃಷಿಗೆ ಸಂಬಂಧಪಟ್ಟಂತಹ ದೇಶದ 62ವಿಶ್ವವಿದ್ಯಾನಿಲಯಗಳು ಭಾಗವಹಿಸಲಿವೆ.
ವಾಲಿಬಾಲ್, ಬ್ಯಾಸ್ಕೆಟ್‌ಬಾಲ್, ಕಬಡ್ಡಿ, ಬ್ಯಾಡ್‌ಮಿಟನ್, ಟೇಬಲ್ ಟೆನ್ನಿಸ್, ಮತ್ತು ಅಥ್ಲೆಟಿಕ್ಸ್ ಕ್ರೀಡೆಗಳಗೊಂಡ ಈ ಕ್ರೀಡಾ ಕೂಟದಲ್ಲಿ 1350 ಪುರುಷರು ಮತ್ತು 1050 ಮಹಿಳಾ ಸ್ವರ್ಧಿಗಳು ಬಾಗವಹಿಸಲಿದ್ದಾರೆ ಎಂದು ವಿಸ್ತರಣಾ ನಿರ್ದೇಶಕರಾದ ಎಂ.ಎಸ್. ನಟರಾಜು ಪ್ರಟಕಣೆಯಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.