ಗೋವಾ ಸಿಎಂ, ಸಚಿವರ ವಿರುದ್ಧ ಆಕ್ರೋಶ
Team Udayavani, Jan 20, 2018, 11:50 AM IST
ಮೈಸೂರು: ಗೋವಾ ಸರ್ಕಾರದ ಜಲಸಂಪನ್ಮೂಲ ಸಚಿವ ವಿನೋದ್ ಪಾಲೇಕರ್, ಕನ್ನಡಿಗರನ್ನು ಹರಾಮಿಗಳು ಎಂದು ಟೀಕಿಸಿರುವುದು ಹಾಗೂ ಮಹದಾಯಿ ವಿಚಾರದಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ವರ್ತನೆ ವಿರೋಧಿಸಿ ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ನ್ಯಾಯಾಲಯದ ಎದುರಿನ ಗಾಂಧಿ ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಚಪ್ಪಲಿಗೆ ಸಚಿವ ವಿನೋದ್ ಪಾಲೇಕರ್ ಹಾಗೂ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಭಾವಚಿತ್ರಗಳನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್, ಸುರೇಶ್, ಸೋಗಳ್ಳಿ ತುಂಗ, ಜಯಕುಮಾರ್ ಇನ್ನಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.