ವಿಮಾನದಲ್ಲೂ ಹಲೋ? ಇಂಟರ್ನೆಟ್‌, ವೈಫೈ ಸೇವೆ

Team Udayavani, Jan 20, 2018, 12:11 PM IST

Internet.jpg

ನವದೆಹಲಿ: ವಿಮಾನ ಪ್ರಯಾಣದ ವೇಳೆ ಮೊಬೈಲ್‌ ಬಳಕೆ ಹಾಗೂ ಇಂಟರ್ನೆಟ್‌ ಸೇವೆ ಒದಗಿಸಲು ಅವಕಾಶ ನೀಡುವಂತೆ ಕೇಂದ್ರ ದೂರಸಂಪರ್ಕ ಇಲಾಖೆಗೆ ಭಾರತೀಯ ದೂರಸಂಪರ್ಕ ಪ್ರಾಧಿಕಾರ ಶಿಫಾರಸು ಮಾಡಿದೆ.

ಸ್ಯಾಟಲೈಟ್‌ ಅಥವಾ ಸಾಮಾನ್ಯ ಟವರ್‌ಗಳನ್ನೇ ಬಳಸಿ ವಿಮಾನದಲ್ಲಿ ಮೊಬೈಲ್‌ ಸೇವೆಗಳನ್ನು ಒದಗಿಸಬಹುದು. ಒಂದು ವೇಳೆ ವಿಮಾನದಲ್ಲಿ ಟೆಲಿಕಾಂ ನೆಟ್‌ವರ್ಕ್‌ ಸೌಲಭ್ಯ ಒದಗಿಸದಿದ್ದರೆ, ವೈಫೈ ಮೂಲಕ ಇಂಟರ್ನೆಟ್‌ ಸೇವೆ ಒದಗಿಸಬೇಕು.

ಪ್ರಯಾಣಿಕರು ವಿಮಾನ ಏರುತ್ತಿದ್ದಂತೆಯೇ ವಿವರಣೆ ನೀಡಬೇಕು ಎಂದು ಟ್ರಾಯ್‌ ಸೂಚಿಸಿದೆ. ವಿಮಾನದೊಳಗೆ ಮೊಬೈಲ್‌ ಸೇವೆ ಒದಗಿಸಲು ಪ್ರತ್ಯೇಕ ಸೇವಾ ಪೂರೈಕೆದಾರರನ್ನು ನಿಯೋ ಜಿಸಬಹುದಾಗಿದೆ ಎಂದಿದೆ ಟ್ರಾಯ್‌.

ಟಾಪ್ ನ್ಯೂಸ್

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.