ಮನೆಯಂಗಳದಲ್ಲಿ ಕೃಪಾಕರ್ ಸೇನಾನಿ!
Team Udayavani, Jan 20, 2018, 3:36 PM IST
ಕೃಪಾಕರ್ ಸೇನಾನಿ- ಈ ಜೋಡಿ ಸಾಮಾನ್ಯವಾಗಿ ಕಳೆದುಹೋಗುವುದು ಕಾಡಿನಲ್ಲಿ. ಅವರೀಗ ಕಾಂಕ್ರೀಟ್ ಕಾಡಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ! ಈ ಸಲದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಡೆಸಿಕೊಡುವ “ಮನೆಯಂಗಳದಲ್ಲಿ ಮಾತುಕತೆ’ ಕಾರ್ಯಕ್ರಮಕ್ಕೆ ಇವರೇ ಅತಿಥಿ.
ಕರ್ನಾಟಕದಲ್ಲಿ ವನ್ಯಜೀವಿ ತಜ್ಞರು ಅಂದಾಕ್ಷಣ ಅಲ್ಲಿ ಕೃಪಾಕರ್ ಸೇನಾನಿ ಎಂಬ ಜೋಡಿಹೆಸರು ಪ್ರಮುಖವಾಗಿ ಕಾಣಿಸಿಕೊಳ್ಳುತ್ತದೆ. ವನ್ಯಜೀವಿ ಸಂರಕ್ಷಣೆ, ಆ ಕುರಿತು ಉಪನ್ಯಾಸ, ಛಾಯಾಗ್ರಹಣ, ಸಾಕ್ಷ್ಯಚಿತ್ರ ನಿರ್ಮಾಣ… ಇವೆಲ್ಲದರಿಂದ ನಮ್ಮಗಳಿಗೆ ಪರಿಚಿತರಾದ ಈ ಜೋಡಿಯ ವನ್ಯಜೀವನಾನುಭವ ಕೇಳಲು, ರಾಜಧಾನಿ ಕಾತುರವಾಗಿದೆ. ಕಾಡಿನ ಕತೆಗಳು, ವನ್ಯಮೃಗದ ವಿಸ್ಮಯಕಾರಿ ಕತೆಗಳನ್ನು ಈ ಕಾರ್ಯಕ್ರಮದಲ್ಲಿ ನಿರೀಕ್ಷಿಸಬಹುದು.
ಯಾವಾಗ?: ಜ.20, ಶನಿವಾರ, ಸಂ.4
ಎಲ್ಲಿ?: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.