ಗಡಿಯಲ್ಲಿ ಪಾಕ್ ತೀವ್ರ ದಾಳಿ ಎದುರಿಸಲು ಸೂಕ್ತ ವ್ಯವಸ್ಥೆ: ಸರಕಾರ
Team Udayavani, Jan 20, 2018, 7:00 PM IST
ಜಮ್ಮು : ಪಾಕಿಸ್ಥಾನ ಕಳೆದ ಕೆಲವು ದಿನಗಳಿಂದ ಗಡಿ ನಿಯಂತ್ರಣ ರೇಖೆಯಲ್ಲಿ ನಿರಂತರವಾಗಿ ಗುಂಡಿನ ಮತ್ತು ಶೆಲ್ ದಾಳಿ ನಡೆಸುತ್ತಿರುವುದರಿಂದ ಈ ಪರಿಸ್ಥಿತಿಯನ್ನು ನಿಭಾಯಿಸುವುದಕ್ಕೆ ವ್ಯಾಪಕ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಮ್ಮು ಕಾಶ್ಮೀರ ಸರಕಾರ ಇಂದು ಹೇಳಿದೆ.
ಕಳೆದ ಗುರುವಾರದಿಂದ ಪಾಕ್ ಗುಂಡಿನ ದಾಳಿಗೆ ಇಬ್ಬರು ಯೋಧರು, ಇಬ್ಬರು ಬಿಎಸ್ಎಫ್ ಜವಾನರು ಮತ್ತು 9 ಪೌರರು ಹತರಾಗಿದ್ದಾರೆ; 46 ಮಂದಿ ಗಾಯಗೊಂಡಿದ್ದಾರೆ.
ಪಾಕ್ ದಾಳಿಯಿಂದ ಉದ್ಭವಿಸುವ ಯಾವುದೇ ವೈದ್ಯಕೀಯ ವಿಷಮ ಪರಿಸ್ಥಿತಿಯನ್ನು ನಿಭಾಯಿಸುವುದಕ್ಕಾಗಿ ಪರ್ಯಾಪ್ತ ಸಂಖ್ಯೆಯ ಪರಿಣತ ವೈದ್ಯರು, ಅರೆ ವೈದ್ಯಕೀಯ ಸಿಬಂದಿಗಳು ಮತ್ತು ಜೀವ ರಕ್ಷಕ ಔಷಧಿ, 197 ಅಂಬುಲೆನ್ಸ್ಗಳನು ವ್ಯವಸ್ಥೆಗೊಳಿಸಲಾಗಿದೆ ಎಂದು ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಬಲಿ ಭಗತ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.