ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ

Team Udayavani, Jan 21, 2018, 12:02 PM IST

z-8.jpg

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿಗಳ ನಡುವೆ ನಡೆದ ಜಗಳದಲ್ಲಿ ವಿದ್ಯಾರ್ಥಿಯೊಬ್ಬನ ಕಣ್ಣಿಗೆ ಗಂಭೀರ ಗಾಯವಾಗಿರುವ ಘಟನೆ ವಿಜಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವಿಜಯನಗರ ನಾಲ್ಕನೇ ಹಂತದಲ್ಲಿರುವ ಎಸ್‌ವಿಇಐ ಶಾಲೆಯಲ್ಲಿ ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ಹೂಟಗಳ್ಳಿ ಕೆಎಚ್‌ಬಿ ಕಾಲೋನಿ ನಿವಾಸಿ ಹಾಗೂ ಮೇಟಗಳ್ಳಿ ಪೊಲೀಸ್‌ ಠಾಣೆಯ ಜೀಪ್‌ ಚಾಲಕ ಯೋಗೇಶ್‌ ಅವರ ಪುತ್ರ ಕೆ.ವೈ.ಯಶವಂತ್‌ ಕುಮಾರ್‌(13) ಗಾಯಗೊಂಡಿರುವ ಬಾಲಕ. ಈತನನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪ$ತ್ರೆಗೆ ದಾಖಲಿಸಲಾಗಿದೆ.

ಘಟನೆ ವಿವರ: ಎಸ್‌ವಿಇಐ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಯಶವಂತ್‌ ಕುಮಾರ್‌ ಶನಿವಾರ ಬೆಳಗ್ಗೆ 9 ಗಂಟೆಗೆ ಸೈಕಲ್‌ನಲ್ಲಿ ಶಾಲೆಗೆ ತೆರಳಿದ್ದಾನೆ. ಬಳಿಕ ಸಾಮೂಹಿಕ ಪ್ರಾರ್ಥನೆಗಾಗಿ ಹೋಗುತ್ತಿದ್ದ ಸಂದರ್ಭ ಎದುರಾದ ಶಾಲೆಯ ಮತ್ತೂಬ್ಬ ವಿದ್ಯಾರ್ಥಿ ದಾರಿ ಬಿಡುವಂತೆ ಯಶವಂತ್‌ನನ್ನು ಕೇಳಿದ್ದಾನೆ.

ಆದರೆ ಆತನಿಗೆ ದಾರಿಬಿಡದೆ ಯಶವಂತ್‌ ತನ್ನಪಾಡಿಗೆ ಮುಂದೆ ಸಾಗಿದ್ದಾನೆ. ಇಷ್ಟಕ್ಕೆ ಕೋಪಗೊಂಡ ಮತ್ತೂಬ್ಬ ವಿದ್ಯಾರ್ಥಿ ಯಶವಂತ್‌ನ ಬಲಗಣ್ಣಿಗೆ ಮುಷ್ಠಿಯಿಂದ ಗುದ್ದಿ ಗಾಯಗೊಳಿಸಿದ್ದಾನೆ. ಘಟನೆಯಿಂದ ತೀವ್ರ ಗಾಯಗೊಂಡ ಯಶವಂತ್‌ನನ್ನು ಶಾಲೆಯ ಸಿಬ್ಬಂದಿ, ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿ, ಪೋಷಕರಿಗೆ ವಿಷಯ ತಿಳಿಸಿದ್ದಾರೆ.

ಬಳಿಕ ಆಸ್ಪತ್ರೆಗೆ ತೆರಳಿದ ಯಶವಂತ್‌ ಪೋಷಕರು, ಮಗನ ಆರೋಗ್ಯ ವಿಚಾರಿಸಿದ ವೇಳೆ ಆಸ್ಪತ್ರೆಯ ವೈದ್ಯರು ಯಶವಂತ್‌ ಕಣ್ಣಿಗೆ ತೀವ್ರ ಪೆಟ್ಟಾಗಿದ್ದು, ಶಸ್ತ್ರಚಿಕಿತ್ಸೆ ಮಾಡಿದರು ಕಣ್ಣಿನ ದೃಷ್ಟಿ ಬರುವುದು ಶೇ.90 ಅನುಮಾನ ಎಂದು ತಿಳಿಸಿದ್ದಾರೆ.

ಬಳಿಕ ಹಲ್ಲೆ ನಡೆಸಿದ ಬಾಲಕ ಮತ್ತು ಘಟನೆಗೆ ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣವೆಂದು ಗಾಯಾಳು ಯಶವಂತ್‌ ತಂದೆ ಯೋಗೇಶ್‌ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.